ವಿದೇಶಪಿಎನ್ ಬಿ ವಂಚನೆ ಪ್ರಕರಣ: ಭಾರತಕ್ಕೆ ನೀರವ್ ಮೋದಿ ಗಡಿಪಾರಿಗೆ ಬ್ರಿಟನ್ ಗೃಹ ಸಚಿವಾಲಯ ಅಸ್ತು
ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಶುಕ್ರವಾರ ಬ್ರಿಟನ್ ಗೃಹ ಸಚಿವಾಲಯ ಅಂಕಿತ ಹಾಕಿದೆ.