UK-India

Free Trade Agreement: ಶೀಘ್ರದಲ್ಲೇ ಇಂಗ್ಲೆಂಡ್ ನಲ್ಲಿ ಘಮಘಮಿಸಲಿದೆ ಮೈಸೂರು ಸ್ಯಾಂಡಲ್ ಸೋಪ್- ಹಟ್ಟಿ ಕಾಪಿ!
ರಾಜ್ಯ

Free Trade Agreement: ಶೀಘ್ರದಲ್ಲೇ ಇಂಗ್ಲೆಂಡ್ ನಲ್ಲಿ ಘಮಘಮಿಸಲಿದೆ ಮೈಸೂರು ಸ್ಯಾಂಡಲ್ ಸೋಪ್- ಹಟ್ಟಿ ಕಾಪಿ!

ಒಂದು ವೇಳೆ ಒಪ್ಪಂದ ಫಲಪ್ರದವಾದರೆ ಶೀಘ್ರದಲ್ಲೇ ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಸಿಲ್ಕ್ ಮತ್ತು ಚಿಕ್ಕಮಗಳೂರು ಕಾಫಿ ಯುನೈಟೆಡ್ ಕಿಂಗ್‌ಡಮ್ ತಲುಪಲಿದೆ.

'ಬ್ರಿಟನ್- ಭಾರತ'' ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆ ಪೂರ್ಣಗೊಳಿಸಲು ಸಿದ್ಧ: ಕೀರ್ ಸ್ಟಾರ್ಮರ್
ವಿದೇಶ

'ಬ್ರಿಟನ್- ಭಾರತ'' ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆ ಪೂರ್ಣಗೊಳಿಸಲು ಸಿದ್ಧ: ಕೀರ್ ಸ್ಟಾರ್ಮರ್

ಭಾರತ ಹಾಗೂ ಬ್ರಿಟನ್ ನ ಕನ್ಸರ್ವೇಟಿವ್ ಪಾರ್ಟಿ ನೇತೃತ್ವದ ಸರ್ಕಾರದೊಂದಿಗೆ ಕಳೆದ ಎರಡು ವರ್ಷಗಳಿಂದ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಮಾತುಕತೆ ನಡೆಸಿತ್ತು. ಆದರೆ, ಎರಡೂ ದೇಶಗಳ ಸಾರ್ವತ್ರಿಕ ಚುನಾವಣೆಯಿಂದಾಗಿ 14 ಸುತ್ತಿನಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು.

G20 ಶೃಂಗಸಭೆ: ಮುಕ್ತ ವ್ಯಾಪಾರ ಒಪ್ಪಂದದತ್ತ 'ವೇಗವಾಗಿ ಕೆಲಸ ಮಾಡಲು' ಪ್ರಧಾನಿ ಮೋದಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಒಪ್ಪಿಗೆ
ದೇಶ

G20 ಶೃಂಗಸಭೆ: ಮುಕ್ತ ವ್ಯಾಪಾರ ಒಪ್ಪಂದದತ್ತ 'ವೇಗವಾಗಿ ಕೆಲಸ ಮಾಡಲು' ಪ್ರಧಾನಿ ಮೋದಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಒಪ್ಪಿಗೆ

ದೆಹಲಿಯಲ್ಲಿ ನಡೆಯುತ್ತಿರುವ ಮಹತ್ವದ ಜಿ20 ನಾಯಕರ ಶೃಂಗಸಭೆಯ ನಡುವೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು ಈ ವೇಳೆ ಉಭಯ ನಾಯಕರು ಮುಕ್ತ ವ್ಯಾಪಾರ ಒಪ್ಪಂದದತ್ತ 'ವೇಗವಾಗಿ ಕೆಲಸ ಮಾಡಲು' ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಭಾರತದೊಂದಿಗೆ ಹೊಸ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ವಿದೇಶ

ಭಾರತದೊಂದಿಗೆ ಹೊಸ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್

ಇಂಡೋ-ಪೆಸಿಫಿಕ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಹೆಚ್ಚಿಸುವ ದೇಶದ ವಿಶಾಲ ದೃಷ್ಟಿಕೋನದ ಭಾಗವಾಗಿ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಬದ್ಧತೆಯನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚರಿಸಿದ್ದಾರೆ.

ಭಾರತ-ಬ್ರಿಟನ್ ಸಂಬಂಧವನ್ನು ಉದ್ಯಮ ವಲಯ ಮುಂದುವರೆಸಬೇಕು: ಪ್ರಧಾನಿ
ವಿದೇಶ

ಭಾರತ-ಬ್ರಿಟನ್ ಸಂಬಂಧವನ್ನು ಉದ್ಯಮ ವಲಯ ಮುಂದುವರೆಸಬೇಕು: ಪ್ರಧಾನಿ

ಭಾರತ ಮತ್ತು ಬ್ರಿಟನ್ ದ್ವೀಪಕ್ಷೀಯ ಸಂಬಂಧವನ್ನು ಮುಂದುವರೆಸಿಕೊಂಡು ಹೋಗುವ ಇಚ್ಛಾಶಕ್ತಿ ಹೊಂದಿದ್ದು, ಈಗ ಉಭಯ ದೇಶಗಳ...