UK, Maldives

ಗಡಿಪಾರು ಆದೇಶದ ವಿರುದ್ಧ ಕೋರ್ಟ್ ಗೆ ಮೇಲ್ಮನವಿ: ವಿಜಯ್ ಮಲ್ಯ
ಭಾರತಕ್ಕೆ ಹಸ್ತಾಂತರ ಮಾಡಲು ಲಂಡನ್ ಸರ್ಕಾರ ಒಪ್ಪಿಗೆ ನೀಡಿದ ಕೆಲವೇ ಗಂಟೆಗ ಬಳಿಕ ಪ್ರತಿಕ್ರಿಯೆ ...

ಚೀನಾ ಬಿಡಿ ಬ್ರಿಟನ್ ಅಧಿಪತ್ಯಕ್ಕೂ ಬಂತು ಕುತ್ತು; ವಿಶ್ವದ ಅತೀ ದೊಡ್ಡ ಆರ್ಥಿಕತೆ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 5ನೇ ಸ್ಥಾನ!
ಪ್ರಸಕ್ತ ಜಗತ್ತಿನ ಆರನೇ ಬಲಾಢ್ಯ ಆರ್ಥಿಕ ಶಕ್ತಿಯಾಗಿರುವ ಭಾರತ 2019ರಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿ ಐದನೇ ಸ್ಥಾನಕ್ಕೇರುವ ಸಾಧ್ಯತೆ ಇದೆ ಎಂದು ವರದಿಯೊಂದು ಹೇಳಿದೆ.

ಮಾಲ್ಡೀವ್ಸ್ನಲ್ಲಿ ಬಿಕಿನಿ ತೊಟ್ಟು ಫೋಟೋಗೆ ಪೋಸ್ ಕೊಟ್ಟ ಬಾಲಿವುಡ್ ನಟಿ ದಿಶಾ ಪಟಾಣಿ, ವೈರಲ್!
ಬಾಲಿವುಡ್ ನಟಿ ದಿಶಾ ಪಟಾನಿ ಅವರು ಸದ್ಯ ಮಾಲ್ಡೀವ್ಸ್ ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದು ಹೊಸ ವರ್ಷದ ಸಂಭ್ರಮದಲ್ಲಿ ತೊಡಗಿದ್ದಾರೆ...

ಬ್ರೆಕ್ಸಿಟ್ ನಂತರದ ಬ್ರಿಟನ್ ವೀಸಾ ಯೋಜನೆ ಭಾರತೀಯ ನೌಕರರು, ವಿದ್ಯಾರ್ಥಿಗಳಿಗೆ ವರದಾನ!
ಬ್ರೆಕ್ಸಿಟ್ ನಂತರದಲ್ಲಿ ಬ್ರಿಟನ್ ಹೊಸ ವೀಸಾ ನೀತಿ ರೂಪಿಸುತ್ತಿದ್ದು, ವಲಸೆ ಕಾರ್ಯತಂತ್ರಕ್ಕೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಿದೆ.

ಬಾಣದಿಂದ ದಾಳಿ, ಭಾರತೀಯ ಮೂಲದ ಗರ್ಭಿಣಿ ಸಾವು, ಅಚ್ಚರಿ ರೀತಿಯಲ್ಲಿ ಹೊಟ್ಟೆಯಲ್ಲಿದ್ದ ಮಗು ರಕ್ಷಣೆ
ತುಂಬು ಗರ್ಭಿಣಿ ಮಹಿಳೆ ಮೇಲೆ ಬಿಲ್ಲು-ಬಾಣದಿಂದ ದಾಳಿ ಮಾಡಲಾಗಿದ್ದು, ದಾಳಿಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹೊಟ್ಟೆಯಲ್ಲಿದ್ದ ಮಗು ಅಚ್ಚರಿ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಲಂಡನ್ ನಲ್ಲಿ ನಡೆದಿದೆ.

ಅಕ್ರಮ ಡ್ರಗ್ಸ್ ಸಾಗಾಟ: ಭಾರತೀಯ ಮೂಲದ ವ್ಯಕ್ತಿಗೆ 9 ವರ್ಷ ಜೈಲುಶಿಕ್ಷೆ ವಿಧಿಸಿದ ಲಂಡನ್ ಕೋರ್ಟ್
ಅಕ್ರಮ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಭಾರತೀಯನೊಬ್ಬನಿಗೆ ಬ್ರಿಟನ್ ನ್ಯಾಯಾಲಯ ಒಂಬತ್ತು ವರ್ಷಗಳ ಸೆರೆವಾಸ ಶಿಕ್ಷೆ ವಿಧಿಸಿದೆ.

ಭಾರತೀಯ ಪತ್ರಕರ್ತೆ ಸ್ವಾತಿ ಚತುರ್ವೇದಿಗೆ ಲಂಡನ್ ಮಾಧ್ಯಮ ಸ್ವಾತಂತ್ರ್ಯ ಪ್ರಶಸ್ತಿ
ಭಾರತದ ಫ್ರೀಲಾನ್ಸ್ ಪತ್ರಕರ್ತೆ ಸ್ವಾತಿ ಚತುರ್ವೇದಿಗೆ ಶೌರ್ಯ ಪ್ರದರ್ಶನಕ್ಕಾಗಿ ನೀಡಲಾಗುವ 2018 ನೇ ಸಾಲಿನ ಲಂಡಾನ್ ಪತ್ರಿಕಾ ಸ್ವಾತಂಟ್ರ್ಯ ಪ್ರಶಸ್ತಿ ಲಭಿಸಿದೆ.

ಮತ್ತೆ ಕಮರ್ಷಿಯಲ್ ಲಾಂಚ್ ನತ್ತ ಮುಖ ಮಾಡಿದ ಇಸ್ರೋ: ಬ್ರಿಟನ್ ಉಪಗ್ರಹ ಉಡಾವಣೆ!
ವಿದೇಶಿ ಉಪಗ್ರಹಗಳನ್ನು ಉಡವಾಣೆ ಮಾಡುವುದರಲ್ಲಿ ದಾಖಲೆ ನಿರ್ಮಿಸಿರುವ ಇಸ್ರೋ ಈಗ ಮತ್ತೊಂದು ವಿದೇಶಿ ಉಪಗ್ರಹವನ್ನು ಉಡಾವಣೆ ಮಾಡುವುದಕ್ಕೆ ಸಜ್ಜುಗೊಂಡಿದೆ.

ತಪ್ಪಿದ ಭಾರೀ ಅನಾಹುತ; ಮಾಲ್ಡೀವ್ಸ್ನಲ್ಲಿ ತಪ್ಪಾದ ರನ್ ವೇಯಲ್ಲಿ ಏರ್ ಇಂಡಿಯಾ ಲ್ಯಾಂಡ್!
ಮಾಲ್ಡೀವ್ಸ್ ನ ಮಾಲೆ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ತಪ್ಪಿದ್ದು 136 ಮಂದಿಯಿಂದ ಏರ್ ಇಂಡಿಯಾ ವಿಮಾನ ತಪ್ಪಾದ ರನ್ ವೇಯಲ್ಲಿ ಲ್ಯಾಂಡ್ ಆಗಿದೆ...

