ವಿದೇಶWest Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ; ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!
ಹಾರ್ಮುಜ್ ಜಲಸಂಧಿ (Strait of Hormuz) ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ದಾಳಿ ಹಿನ್ನೆಲೆ, ಅಲ್ಲಿ ಸಾಗುವ ಹಡಗುಗಳಿಗೆ ಸುರಕ್ಷತೆ ಒದಗಿಸುವುದು ಅತ್ಯಂತ ಅಗತ್ಯವಾಗಿದೆ.