UK PM

"ನಿಮ್ಮೊಂದಿಗೆ ಒಪ್ಪಂದ ಯಾವಾಗ ಬೇಕಾದರೂ ಬದಲಿಸಬಹುದು": ಟ್ರಂಪ್ ಬೆದರಿಕೆಗೆ ಯುಕೆ ತಿರುಗೇಟು
ಬ್ರಿಟನ್‌ನೊಂದಿಗೆ ಇರುವ ‘ವಿಶೇಷ ಸಂಬಂಧ’ ಹದಗೆಟ್ಟಿರುವುದು ‘ದುಃಖಕರ’ ಎಂದು ಹೇಳಿ, ತಾನು ಒಪ್ಪಿಕೊಂಡಿರುವ ‘ಉತ್ತಮ’ ವಾಣಿಜ್ಯ ಒಪ್ಪಂದವನ್ನು ‘ಯಾವಾಗ ಬೇಕಾದರೂ ಬದಲಾಯಿಸಬಹುದು’ ಎಂದು ಎಚ್ಚರಿಕೆ ನೀಡಿದರು.

35 ರಾಷ್ಟ್ರಗಳನ್ನು ಒಟ್ಟುಗೂಡಿಸುತ್ತೇವೆ, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಕ್ರಮ ಕೈಗೊಳ್ಳುತ್ತೇವೆ: ಟ್ರಂಪ್ ಗೆ ಯುಕೆ ಪ್ರಧಾನಿ ಸೆಡ್ಡು!
ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಭದ್ರತೆಯು ನಿಜವಾದ ಸವಾಲಾಗಿದೆ ಎಂದು ಸ್ಟಾರ್ಮರ್ ಹೇಳಿದರು.

ಜಿ20 ಶೃಂಗಸಭೆ: ಪ್ರಧಾನಿ ಮೋದಿ ಭೇಟಿಯಾದ ಬ್ರಿಟನ್ ಪ್ರಧಾನಿ; ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಪುನರಾರಂಭಿಸುವುದಾಗಿ ಘೋಷಣೆ
ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತ, ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆದು ಬರುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಭಾರತದೊಂದಿಗೆ ಸಮಗ್ರ ವಾಣಿಜ್ಯ ಒಪ್ಪಂದ ಮಾತುಕತೆ ಪುನರಾರಂಭಿಸಲು ಬ್ರಿಟನ್ ಬದ್ಧವಾಗಿದೆ.

ಇಂದು ಕಿಂಗ್ ಚಾರ್ಲ್ಸ್ ಭೇಟಿ ಬಳಿಕ ಬ್ರಿಟನ್ ನೂತನ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ಸ್ವೀಕಾರ
ಐತಿಹಾಸಿಕ ನಾಯಕತ್ವ ಹೋರಾಟದಲ್ಲಿ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕರಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ರಿಷಿ ಸುನಕ್ ಅವರು ಮಂಗಳವಾರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಿದ ನಂತರ ಬ್ರಿಟನ್‌ನ ನೂತನ...

ಬ್ರಿಟನ್ ಪ್ರಧಾನಿಯಾದ ಅಳಿಯ ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ
ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು, ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ. ಉನ್ನತ ಸ್ಥಾನಕ್ಕೇರಿ ಇತಿಹಾಸ ಸಷ್ಟಿಸಿದ್ದಕ್ಕೆ ಅಳಿಯನಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

ಲಂಡನ್: ಬೋರಿಸ್ ಜಾನ್ಸನ್ ನಂತರ ಯುಕೆ ಪ್ರಧಾನಿಯಾಗಲು ಪ್ರಯತ್ನ ಆರಂಭಿಸಿದ ರಿಷಿ ಸುನಕ್!
ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಿ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕ ಮತ್ತು ಭವಿಷ್ಯದ ಬ್ರಿಟಿಷ್ ಪ್ರಧಾನಿಯಾಗಲು ಯುಕೆ ಮಾಜಿ ಚಾನ್ಸೆಲರ್ ರಿಷಿ ಸುನಕ್ ಶುಕ್ರವಾರ ಔಪಚಾರಿಕವಾಗಿ ತಮ್ಮ ನಾಯಕತ್ವದ ಪ್ರಯತ್ನವನ್ನು ಪ್ರಾರಂಭಿಸಿದ್ದಾರೆ.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲು ಭಾರತದ ಆಹ್ವಾನವನ್ನು ಸ್ವೀಕರಿಸಿದ ಬ್ರಿಟನ್ ಪ್ರಧಾನಿ
2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ವೀಕರಿಸಿದ್ದಾರೆ.

ಉಗ್ರವಾದದ ವಿರುದ್ಧ ಹೋರಾಟಕ್ಕೆ ಕೆನಡಾ, ಬ್ರಿಟನ್ ಪ್ರಧಾನಿಗಳ ಪ್ರತಿಜ್ಞೆ
ಕೆನಡಾ ಪ್ರಧಾನಿ ಜಸ್ಟಿನ್ ಟುಡರ್, ಬ್ರಿಟನ್ ಪ್ರಧಾನಿ ಥೆರೇಸಾ ಮೇ ಎಲ್ಲಾ ವಿಧದ ಭಯೋತ್ಪಾದನೆಗಳ ವಿರುದ್ಧದ ಹೋರಾಟಕ್ಕೆ ಸಹಕರಿಸುವುದಾಗಿ ಹೇಳಿದ್ದಾರೆ.

