ವಿದೇಶಬ್ರಿಟಿಷ್ ಪ್ರಧಾನಿ ಚುನಾವಣೆಯಲ್ಲಿ ಸೋಲು: ಭಾರತೀಯ ಮೂಲದ ರಿಷಿ ಸುನಕ್ ಮೊದಲ ಪ್ರತಿಕ್ರಿಯೆ!
ಬ್ರಿಟನ್ ಪ್ರಧಾನಿ ಹುದ್ದೆ ಸ್ಪರ್ಧೆಯಲ್ಲಿ ಸೋತ ರಿಷಿ ಸುನಕ್, ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿ ನಾಯಕತ್ವದ ಸ್ಪರ್ಧೆಯಲ್ಲಿ ಗೆದ್ದ ಬ್ರಿಟಿಷ್ ಪ್ರಧಾನಿ ಲಿಜ್ ಟ್ರಸ್ ಅವರ ಹಿಂದೆ ಒಂದಾಗುವಂತೆ ರಿಷಿ ಕನ್ಸರ್ವೇಟಿವ್ ಪಕ್ಷದ ಸದಸ್ಯರನ್ನು ಕೋರಿದ್ದಾರೆ