ವಿದೇಶಭಾರತಕ್ಕೆ ಹಸ್ತಾಂತರದ ವಿರುದ್ಧ ಬ್ರಿಟನ್ನ ಉನ್ನತ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲು ಅನುಮತಿ ಕೋರಿದ ನೀರವ್ ಮೋದಿ
ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿ, ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರದ ವಿರುದ್ಧ ಯುಕೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ಇಲ್ಲಿನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.