UK

ಲಂಡನ್ನಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು; Birthday ಪಾರ್ಟಿ ಬಳಿಕ ರೂಮ್ನಲ್ಲಿ ಶವವಾಗಿ ಪತ್ತೆ, ಕುಟುಂಬ ಕಂಗಾಲು..!
ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ತಲಮಡ್ಲ ಗ್ರಾಮದ ನಿವಾಸಿ ಎಸ್. ಶ್ರೀನಾಥ್ ರೆಡ್ಡಿ ಎಂದು ಗುರುತಿಸಲಾಗಿದೆ. ಸುಮಾರು 14 ತಿಂಗಳ ಹಿಂದೆ ಅವರು ಉನ್ನತ ಶಿಕ್ಷಣಕ್ಕಾಗಿ ಲಂಡನ್ಗೆ ತೆರಳಿದ್ದರು.

Hantavirus: ಮನೆಗೆ ಮರಳಿದ ಇಬ್ಬರು ಸೋಂಕಿತರು, ಕ್ವಾರಂಟೈನ್; ಕ್ರೂಸ್ ಶಿಪ್ ಗೆ ವೈರಸ್ ಹರಡಿದ್ದು ಹೇಗೆ?
ಕ್ರೂಸ್ ಹಡಗಿನಲ್ಲಿ ಅಪಾಯಕಾರಿ ಹ್ಯಾಂಟವೈರಸ್ಗೆ ಒಳಗಾದ ಬಳಿಕ ಬ್ರಿಟನ್ಗೆ ಮರಳಿದ ಇಬ್ಬರು ಬ್ರಿಟಿಷ್ ಪ್ರಜೆಗಳು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಪ್ರತ್ಯೇಕತೆ (ಕ್ವಾರಂಟೈನ್)ಯಲ್ಲಿ ಇದ್ದಾರೆ..

ಇರಾನ್ ಮೇಲೆ ಅಮೆರಿಕ ನೌಕಾಪಡೆ ದಿಗ್ಬಂಧನ ಜಾರಿ; ಬಂದರುಗಳಲ್ಲಿ ನಿರ್ಬಂಧ ಖಚಿತಪಡಿಸಿದ ಯುಕೆ!
UKMTO ಪ್ರಕಾರ, ಈ ಪ್ರವೇಶ ನಿರ್ಬಂಧಗಳು ಯಾವುದೇ ಧ್ವಜದಡಿಯಲ್ಲಿ ಸಂಚರಿಸುವ ಹಡಗುಗಳಿಗೂ ಸಮಾನವಾಗಿ ಅನ್ವಯವಾಗುತ್ತವೆ.

'ನಿಮ್ ಕಿತ್ತೋದ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ; ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ
ನಿಮ್ಮ ಬಳಿ ಎರಡು ಹಳೆಯ, ಜೀರ್ಣಗೊಂಡ (ಕಿತ್ತೋದ) ವಿಮಾನವಾಹಕ ನೌಕೆಗಳಿವೆ, ಅವನ್ನು ಇರಾನ್ ವಿರುದ್ಧದ ಯುದ್ಧಕ್ಕೆ ಕಳುಹಿಸಬಹುದೇ?’ ಎಂದು ಕೇಳಿದ್ದಾಗಿ ಟ್ರಂಪ್ ಹೇಳಿದ್ದಾರೆ.

Strait of Hormuz crisis: 'ಇರಾನ್ ಯುದ್ಧದಿಂದಾಗಿ ನಾವಿಕರ ಕಳೆದುಕೊಂಡ ಏಕೈಕ ದೇಶ ಭಾರತ'; Vikram Misri
ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವ ಕುರಿತು ಯುನೈಟೆಡ್ ಕಿಂಗ್ಡಮ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಭಾರತ, ಇರಾನ್ ಯುದ್ಧದಿಂದಾಗಿ ತನಗೂ ಅಪಾರ ನಷ್ಟವಾಗಿದೆ.

ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ: ಜಾಗತಿಕ ಸವಾಲೆದುರಿಸಲು ಒಗ್ಗಟ್ಟಿನ ಬಲ!
ಯುಕೆ ಉಪ ಪ್ರಧಾನಿ ಡೇವಿಡ್ ಲ್ಯಾಮಿ ಮತ್ತು ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರೂನ್ ಅವರೊಂದಿಗೆ ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ ನೀಡಿದ ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ

ಬ್ರಿಟನ್'ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ; ಮೃತದೇಹ ತಾಯ್ನಾಡಿಗೆ ತರಲು MEA ನೆರವು ಕೋರಿದ ಕುಟುಂಬ
ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಲೆಯ ಅನುಮಾನದ ಮೇರೆಗೆ ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ
ಚೂರಿ ಇರಿತದಿಂದ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!
ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.

