ರಾಜ್ಯಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಸಂದರ್ಶನ ರೂಪದಲ್ಲಿ ಹಿಂಸೆ: ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳ ಉಲ್ಲಂಘನೆ
ನಾಲ್ಕು-ನಾಲ್ಕೂವರೆ ವರ್ಷದ ಪುಟ್ಟ ಮಗುವನ್ನು ತಾಯಿ ರಚನಾ ನಗರದ ಪ್ರತಿಷ್ಠಿತ ಆಂಗ್ಲಮಾಧ್ಯಮ ಶಾಲೆಗೆ ಸೇರಿಸಲೆಂದು ಕರೆದುಕೊಂಡು ಹೋದರು. ಆಗ ಶಾಲೆಯ ಪ್ರಾಂಶುಪಾಲರು ಮಗುವನ್ನು ಸುಮಾರು 45 ನಿಮಿಷಗಳ ಕಾಲ ನಿರಂತರ ಸಂದರ್ಶನ ನಡೆಸಿದರಂತೆ.