Ukraine

ಇನ್ನು ಮುಂದೆ ಅವರು ನಮ್ಮವರೇ; ಉಕ್ರೇನ್ ನ 4 ಪ್ರದೇಶ ಸ್ವಾಧೀನಪಡಿಸಿಕೊಂಡ ಬಗ್ಗೆ ಪುಟಿನ್ ಘೋಷಣೆ
ವಿದೇಶ

ಇನ್ನು ಮುಂದೆ ಅವರು ನಮ್ಮವರೇ; ಉಕ್ರೇನ್ ನ 4 ಪ್ರದೇಶ ಸ್ವಾಧೀನಪಡಿಸಿಕೊಂಡ ಬಗ್ಗೆ ಪುಟಿನ್ ಘೋಷಣೆ

ಉಕ್ರೇನ್ ನಿಂದ ವಶಪಡಿಸಿಕೊಂಡ ನಾಲ್ಕು ಪ್ರದೇಶಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಂಡಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದಾರೆ.

ಉಕ್ರೇನ್ ಸಂಘರ್ಷದ ನಡುವೆ ರಷ್ಯಾಗೆ ನವೆಂಬರ್ 7, 8 ರಂದು ಜೈಶಂಕರ್ ಭೇಟಿ
ದೇಶ

ಉಕ್ರೇನ್ ಸಂಘರ್ಷದ ನಡುವೆ ರಷ್ಯಾಗೆ ನವೆಂಬರ್ 7, 8 ರಂದು ಜೈಶಂಕರ್ ಭೇಟಿ

ವಿದೇಶಾಂಗ ಸಚಿವ ಎಸ್ ಜೈಶಂಕರ್ ರಷ್ಯಾಗೆ ಭೇಟಿ ನೀಡಲಿದ್ದಾರೆ.

ರಷ್ಯಾ - ಉಕ್ರೇನ್‌ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ
ದೇಶ

ರಷ್ಯಾ - ಉಕ್ರೇನ್‌ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ

ರಷ್ಯಾ ಮತ್ತು ಉಕ್ರೇನ್‌ ನಡುವೆ ಮತ್ತೆ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು, "ರಾಜತಾಂತ್ರಿಕತೆ ಮತ್ತು ಮಾತುಕತೆ" ಹಾದಿಗೆ ತರ್ತು ವಾಪಸ್ ಆಗಬೇಕು ಎಂದು ಕರೆ ನೀಡಿದೆ.

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಸರಣಿ ಸ್ಫೋಟ
ವಿದೇಶ

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಸರಣಿ ಸ್ಫೋಟ

ರಷ್ಯಾ ಮತ್ತು ಕ್ರಿಮಿಯಾವನ್ನು ಸಂಪರ್ಕಿಸುವ ಸೇತುವೆ ಮೇಲೆ ಟ್ರಕ್‌ ಬಾಂಬ್‌ ಸ್ಫೋಟಗೊಂಡ ಘಟನೆಗೆ ರಷ್ಯಾ ಉಕ್ರೇನ್ ಅನ್ನು ದೂಷಿಸಿದ ಒಂದು ದಿನದ ನಂತರ ಸೋಮವಾರ ಮುಂಜಾನೆ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ.

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್‌ನ ಬಖ್‌ಮುಟ್‌ನಲ್ಲಿ ಏಳು ನಾಗರಿಕರ ಹತ್ಯೆಯಾಗಿದೆ ಎಂದ ಗವರ್ನರ್
ವಿದೇಶ

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್‌ನ ಬಖ್‌ಮುಟ್‌ನಲ್ಲಿ ಏಳು ನಾಗರಿಕರ ಹತ್ಯೆಯಾಗಿದೆ ಎಂದ ಗವರ್ನರ್

ರಷ್ಯಾದ ದಾಳಿಯಿಂದಾಗಿ ಪೂರ್ವ ಡೊನೆಟ್ಸ್ಕ್ ಪ್ರದೇಶದ ಉಕ್ರೇನ್ ನಗರದ ಬಖ್ಮುಟ್‌ನಲ್ಲಿ ಏಳು ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಮಂಗಳವಾರ ತಿಳಿಸಿದ್ದಾರೆ.

ಇರಾನ್ ನಿರ್ಮಿತ ಕಾಮಿಕೇಜ್ ಡ್ರೋನ್‌ ಬಳಸಿ ಉಕ್ರೇನ್‌ ರಾಜಧಾನಿ ಕೀವ್ ಮೇಲೆ ರಷ್ಯಾ ದಾಳಿ
ವಿದೇಶ

ಇರಾನ್ ನಿರ್ಮಿತ ಕಾಮಿಕೇಜ್ ಡ್ರೋನ್‌ ಬಳಸಿ ಉಕ್ರೇನ್‌ ರಾಜಧಾನಿ ಕೀವ್ ಮೇಲೆ ರಷ್ಯಾ ದಾಳಿ

ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ದಾಳಿ ಮಾಡಲು ರಷ್ಯಾ ಕಾಮಿಕೇಜ್ ಡ್ರೋನ್‌ಗಳನ್ನು ಬಳಸಿದೆ ಎಂದು ಉಕ್ರೇನ್‌ನ ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ರಷ್ಯಾ ಇತ್ತೀಚೆಗೆ ರಾಜಧಾನಿ ಕೀವ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಲೇ ಇದೆ.

ಉಕ್ರೇನ್ ಮೇಲೆ ರಷ್ಯಾ ಮಾರಣಾಂತಿಕ ದಾಳಿ; ಭಯೋತ್ಪಾದನಾ ಕೃತ್ಯಕ್ಕೆ ಪ್ರತಿಕ್ರಿಯೆ ಎಂದ ವ್ಲಾಡಿಮಿರ್ ಪುಟಿನ್
ವಿದೇಶ

ಉಕ್ರೇನ್ ಮೇಲೆ ರಷ್ಯಾ ಮಾರಣಾಂತಿಕ ದಾಳಿ; ಭಯೋತ್ಪಾದನಾ ಕೃತ್ಯಕ್ಕೆ ಪ್ರತಿಕ್ರಿಯೆ ಎಂದ ವ್ಲಾಡಿಮಿರ್ ಪುಟಿನ್

ರಷ್ಯಾ ಸೋಮವಾರ ಉಕ್ರೇನ್‌ನ ಹಲವು ನಗರಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ರಾಜಧಾನಿ ಕೀವ್ ಸೇರಿದಂತೆ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಕೀವ್ ಮೇಲೆ ನಡೆಸಿರುವ ದಾಳಿಯಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದಾರೆ.

ಉಕ್ರೇನ್‌ನ ಜಪೋರಿಝಿಯಾ ನಗರದ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದ 17 ಮಂದಿ ಸಾವು
ವಿದೇಶ

ಉಕ್ರೇನ್‌ನ ಜಪೋರಿಝಿಯಾ ನಗರದ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದ 17 ಮಂದಿ ಸಾವು

ಜಪೋರಿಝಿಯಾ ಇತ್ತೀಚಿನ ವಾರಗಳಲ್ಲಿ ಪದೇ ಪದೇ ದಾಳಿಗೆ ತುತ್ತಾಗಿದೆ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಳೆದ ವಾರ ಅಂತರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿ ಸ್ವಾಧೀನಪಡಿಸಿಕೊಂಡ ಉಕ್ರೇನ್ ನಿಯಂತ್ರಿತ ಭಾಗದಲ್ಲಿದ್ದ ಪ್ರದೇಶ ಇದಾಗಿದೆ.

ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಸೇರಿ ಮೂವರಿಗೆ ನೊಬೆಲ್ ಶಾಂತಿ ಪ್ರಶಸ್ತಿ
ವಿದೇಶ

ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಸೇರಿ ಮೂವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

2022ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಶುಕ್ರವಾರ ಪ್ರಕಟವಾಗಿದ್ದು, ಬೆಲಾರಸ್‌ನ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಲಿಯಾಟ್ಸ್ಕಿ, ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಸ್ಮಾರಕ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ...