Ukraine

ಉಕ್ರೇನ್‌ನ 4 ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ರಷ್ಯಾಕ್ಕೆ ಸೇರಿಸಿಕೊಳ್ಳುವ ಕಾನೂನುಗಳಿಗೆ ಸಹಿ ಹಾಕಿದ್ದಾರೆ. ಆದರೆ, ಈ ಕ್ರಮವು ಅಂತರರಾಷ್ಟ್ರೀಯ ಕಾನೂನನ್ನು ಧಿಕ್ಕರಿಸಿ ನಡೆಸುತ್ತಿರುವ ಸ್ವಾಧೀನವಾಗಿದೆ.

ರಷ್ಯಾ ವಿರುದ್ಧ ಉಕ್ರೇನ್ ನ್ಯೂಕ್ಲಿಯರ್ ಘಟಕದ ಮುಖ್ಯಸ್ಥರ ಅಪಹರಣ ಆರೋಪ
ಉಕ್ರೇನ್ ನ ನ್ಯೂಕ್ಲಿಯರ್ ಘಟಕದ ಮುಖ್ಯಸ್ಥರನ್ನು ರಷ್ಯಾ ಅಪರಹರಣ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ದೂರ ಉಳಿದ ಭಾರತ
ಉಕ್ರೇನ್ ನ 4 ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದು ಹಾಗೂ ಆಕ್ರಮಿತ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಿರುವುದನ್ನು ಖಂಡಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿದೆ.

ಉಕ್ರೇನ್, ರಷ್ಯಾ ನಡುವೆ ಶಾಂತಿ ಸ್ಥಾಪನೆಗೆ ಪ್ರಧಾನಿ ಮೋದಿ ಒಳಗೊಂಡ ಸಮಿತಿ ರಚಿಸಿ: ವಿಶ್ವಸಂಸ್ಥೆಗೆ ಮೆಕ್ಸಿಕೋ ಸಲಹೆ
ರಷ್ಯಾ ಮತ್ತು ಉಕ್ರೇನ್ ನಡುವೆ ಶಾಶ್ವತ ಶಾಂತಿಗೆ ಮಧ್ಯಸ್ಥಿಕೆ ವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿ ಸ್ಥಾಪಿಸುವಂತೆ...

ರಷ್ಯಾ ನಾಚಿಕೆಯಿಲ್ಲದೆ ಉಕ್ರೇನ್ ನಲ್ಲಿ ವಿಶ್ವಸಂಸ್ಥೆ ನಿಯಮ ಉಲ್ಲಂಘನೆ ಮಾಡಿದೆ: ಬೈಡೆನ್
ಅಮೇರಿಕ ಅಧ್ಯಕ್ಷ ಜೋ ಬೈಡನ್ ವಿಶ್ವಸಂಸ್ಥೆಯಲ್ಲಿ ಮಾತನಾಡಿದ್ದು, ರಷ್ಯಾ ಉಕ್ರೇನ್ ನಲ್ಲಿ ನಾಚಿಕೆಯಿಲ್ಲದೇ ವಿಶ್ವಸಂಸ್ಥೆ ನಿಯಮ ಉಲ್ಲಂಘನೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮುಂಜಾನೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸದ್ಯ ಅಪಾಯದಿಂದ ಅವರು ಪಾರಾಗಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ.

200 ದಿನಗಳ ಯುದ್ಧ: ರಷ್ಯಾ ವಿರುದ್ಧ ಮತ್ತೆ ತಿರುಗಿಬಿದ್ದ ಉಕ್ರೇನ್
ರಷ್ಯಾ-ಉಕ್ರೇನ್ ಯುದ್ಧ 200 ದಿನ ಕಳೆದರೂ ಮುಂದುವರೆದಿದ್ದು, ಉಕ್ರೇನ್ ಪ್ರಬಲ ಪ್ರತಿದಾಳಿಗೆ ಮುಂದಾಗಿದೆ.

ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್‌ಎಂಸಿ
ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ.

ಉಕ್ರೇನ್ ನಲ್ಲಿ ರಷ್ಯ ಆಕ್ರಮಿತ ಅಣುಘಟಕದ ತಪಾಸಣೆಗೆ ಪುಟಿನ್ ಒಪ್ಪಿಗೆ
ರಷ್ಯಾದ ವಶದಲ್ಲಿರುವ ಉಕ್ರೇನ್ ನ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಸ್ವತಂತ್ರ ತಪಾಸಕರು ಉಕ್ರೇನ್ ಮೂಲಕ ಭೇಟಿ ನೀಡುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಒಪ್ಪಿಗೆ ಸೂಚಿಸಿದ್ದಾರೆ.

