Ukraine

ಉಕ್ರೇನ್‌ನಲ್ಲಿ ರಷ್ಯಾ ಯುದ್ಧಕ್ಕೆ ಭಾರತ ನೆರವು: ಡೊನಾಲ್ಡ್ ಟ್ರಂಪ್ ಆಪ್ತ ಸಲಹೆಗಾರ ಆರೋಪ!
ಯುಎಸ್ ಬೆದರಿಕೆಗಳ ಹೊರತಾಗಿಯೂ ಭಾರತ ಮಾಸ್ಕೋದಿಂದ ತೈಲವನ್ನು ಖರೀದಿಸುವುದನ್ನು ಮುಂದುವರಿಸುತ್ತದೆ ಎಂದು ಭಾರತೀಯ ಸರ್ಕಾರದ ಮೂಲಗಳು ಶನಿವಾರ ರಾಯಿಟರ್ಸ್‌ಗೆ ತಿಳಿಸಿವೆ.

"ಪುಟಿನ್ ಚೆನ್ನಾಗಿ ಮಾತನಾಡಿ, ನಂತರ ಎಲ್ಲರಿಗೂ ಬಾಂಬ್ ಹಾಕ್ತಾರೆ": ರಷ್ಯಾದ ಮೇಲೆ ಹೊಸ ನಿರ್ಬಂಧದ ಸುಳಿವು ನೀಡಿದ ಟ್ರಂಪ್!
ಯುಎಸ್ ವಿಶೇಷ ರಾಯಭಾರಿ ಉಕ್ರೇನ್‌ಗೆ ಪ್ರವಾಸ ಕೈಗೊಳ್ಳಲಿದ್ದು, ಟ್ರಂಪ್ ವಾಷಿಂಗ್ಟನ್‌ನಲ್ಲಿ ನ್ಯಾಟೋ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಅವರನ್ನು ಭೇಟಿ ಮಾಡಲು ಸಿದ್ಧರಾಗಿದ್ದಾರೆ.

Israel-Iran War: ಮೊದಲು ಉಕ್ರೇನ್ ಸಮಸ್ಯೆ ಬಗೆಹರಿಸಿಕೊಳ್ಳಿ; ಪುಟಿನ್ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ರಷ್ಯಾ ಅಧ್ಯಕ್ಷರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದೆ. ಇಸ್ರೇಲ್-ಇರಾನ್ ಸಂಘರ್ಷದ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವಿಟ್ಟರು. ಈ ವೇಳೆ ಉಕ್ರೇನ್ ಜೊತೆಗಿನ ಸಮಸ್ಯೆಯನ್ನು ಮೊದಲು ಬಗೆಹರಿಸಿ, ಉಪಕಾರ ಮಾಡಿ.

ಉಕ್ರೇನ್ ವಿರುದ್ಧ ಬೃಹತ್ ಡ್ರೋನ್ ದಾಳಿ: 13 ಜನರ ಸಾವು; ಪುಟಿನ್ ಸಂಪೂರ್ಣವಾಗಿ ಹುಚ್ಚನಾಗಿದ್ದಾನೆ- ಡೊನಾಲ್ಡ್ ಟ್ರಂಪ್ ಆಕ್ರೋಶ!
ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿ ಹಲವರ ಸಾವಿಗೆ ಕಾರಣವಾಗಿರುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು 'crazy'(ಹುಚ್ಚ) ಎಂದು ಟ್ರಂಪ್ ಕರೆದಿದ್ದಾರೆ.

Watch | ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಕೈವ್‌ನಲ್ಲಿ ಬೃಹತ್ ಸ್ಫೋಟಗಳು

ಅಪರೂಪದ ಭೂ ಖನಿಜ ಒಪ್ಪಂದ: ಅಮೆರಿಕ-ಉಕ್ರೇನ್ ಸಹಿ
ಜನವರಿಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ, ಅಮೆರಿಕ ಮತ್ತು ಉಕ್ರೇನ್ ನೈಸರ್ಗಿಕ ಸಂಪನ್ಮೂಲಗಳ ಕುರಿತು ಒಪ್ಪಂದಕ್ಕೆ ಸಹಿ ಹಾಕಲು ಪ್ರಯತ್ನಿಸುತ್ತಿವೆ.

Watch | ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಪಾಮ್ ಸಂಡೆ ದಿನವೇ 30 ಜನ ಸಾವು

ರಷ್ಯಾದ ಮೇಲೆ ಹೊಸ ನಿರ್ಬಂಧ, ಸುಂಕ ಹೇರಿಕೆಗೆ ಡೊನಾಲ್ಡ್ ಟ್ರಂಪ್ ಮುಂದು!
ಉಕ್ರೇನ್‌ನ ಇಂಧನ ಮೂಲಸೌಕರ್ಯದ ಮೇಲೆ ರಷ್ಯಾ ಶುಕ್ರವಾರ ಪ್ರಮುಖ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದ ನಂತರ ಟ್ರಂಪ್ ಬೆದರಿಕೆ ಹಾಕಿದ್ದಾರೆ.


