Ukraine

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲು ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್
ದೇಶ

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲು ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಸದ್ಯ ನಡೆಯುತ್ತಿರುವ ಯುದ್ಧ ಮತ್ತು ಕೋವಿಡ್-19 ಸಾಂಕ್ರಾಮಿಕದಿಂದಾಗಿ ಚೀನಾ ಮತ್ತು ಉಕ್ರೇನ್‌ನಂತಹ ವಿದೇಶಗಳಲ್ಲಿ ವೈದ್ಯಕೀಯ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಉಕ್ರೇನ್ ಹೆಲಿಕಾಪ್ಟರ್ ಪತನ: ಆಂತರಿಕ ಸಚಿವ ಸೇರಿ 16 ಮಂದಿ ಸಾವು
ವಿದೇಶ

ಉಕ್ರೇನ್ ಹೆಲಿಕಾಪ್ಟರ್ ಪತನ: ಆಂತರಿಕ ಸಚಿವ ಸೇರಿ 16 ಮಂದಿ ಸಾವು

ಉಕ್ರೇನ್ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಆಂತರಿಕ ಸಚಿವ ಸೇರಿ 16 ಮಂದಿ ಸಾವನ್ನಪ್ಪಿದ್ದಾರೆ.

ಉಕ್ರೇನ್‌ ಅಪಾರ್ಟ್'ಮೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 12 ಮಂದಿ ಸಾವು
ವಿದೇಶ

ಉಕ್ರೇನ್‌ ಅಪಾರ್ಟ್'ಮೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 12 ಮಂದಿ ಸಾವು

ಉಕ್ರೇನ್ ಮೇಲಿನ ತನ್ನ ದಾಳಿಯನ್ನು ರಷ್ಯಾ ಮುಂದುವರೆಸಿದ್ದು, ಶನಿವಾರ ರಾತ್ರಿ ಉಕ್ರೇನ್'ನ ಡಿನಿಪ್ರೊ ನಗರದ ವಸತಿ ಸಮುಚ್ಚಯವೊಂದರ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

'ಕದನ ವಿರಾಮ'ವಿದ್ದರೂ ಸಾಂಪ್ರದಾಯಿಕ ಕ್ರಿಸ್‌ಮಸ್‌ ದಿನದಂದು ಉಕ್ರೇನ್‌ ಮೇಲೆ ರಷ್ಯಾ ದಾಳಿ, ಇಬ್ಬರು ಸಾವು
ವಿದೇಶ

'ಕದನ ವಿರಾಮ'ವಿದ್ದರೂ ಸಾಂಪ್ರದಾಯಿಕ ಕ್ರಿಸ್‌ಮಸ್‌ ದಿನದಂದು ಉಕ್ರೇನ್‌ ಮೇಲೆ ರಷ್ಯಾ ದಾಳಿ, ಇಬ್ಬರು ಸಾವು

ಉಕ್ರೇನ್‌ನಲ್ಲಿ ಸಾಂಪ್ರದಾಯಿಕ ಕ್ರಿಸ್‌ಮಸ್‌ ಆಚರಣೆ ನಡೆಯುವ ಹಿನ್ನೆಲೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಕದನ ವಿರಾಮ ಘೋಷಿಸಿದ್ದರು ಕೂಡ ಇಬ್ಬರು ಉಕ್ರೇನಿಯನ್ನರು ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಕೀವ್ ಆಡಳಿತ ಭಾನುವಾರ ತಿಳಿಸಿದೆ.

ರಷ್ಯಾ ವಿರುದ್ಧದ ಉಕ್ರೇನ್‌ಗೆ ಅಮೆರಿಕಾದಿಂದ ದೊಡ್ಡ ನೆರವು: ದೊಡ್ಡಣ್ಣನ ನೆರವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ!
ವಿದೇಶ

ರಷ್ಯಾ ವಿರುದ್ಧದ ಉಕ್ರೇನ್‌ಗೆ ಅಮೆರಿಕಾದಿಂದ ದೊಡ್ಡ ನೆರವು: ದೊಡ್ಡಣ್ಣನ ನೆರವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ!

ಅಮೆರಿಕಾ ಮತ್ತೊಮ್ಮೆ ಯುಕ್ರೇನ್‌ಗೆ 3.75 ಶತಕೋಟಿ ಡಾಲರ್ ಗೂ ಹೆಚ್ಚಿನ ಹೆಚ್ಚುವರಿ ಮಿಲಿಟರಿ ನೆರವು ಘೋಷಿಸಿದೆ. ಈ ಘೋಷಣೆಯೊಂದಿಗೆ, ಉಕ್ರೇನ್‌ಗೆ ಒಟ್ಟು ಅಮೆರಿಕಾ ಮಿಲಿಟರಿ ನೆರವು 24.9 ಶತಕೋಟಿ ಡಾಲರ್ ಗೆ ಏರಿದೆ. 

ಉಕ್ರೇನ್ ಮೇಲಿನ ಯುದ್ಧಕ್ಕೆ 2 ದಿನಗಳ ಕದನ ವಿರಾಮ; ಮಾತುಕತೆಗೆ ಸಿದ್ಧ, ಆದರೆ ಷರತ್ತು ಅನ್ವಯ: ಪುಟಿನ್ ಘೋಷಣೆ
ವಿದೇಶ

ಉಕ್ರೇನ್ ಮೇಲಿನ ಯುದ್ಧಕ್ಕೆ 2 ದಿನಗಳ ಕದನ ವಿರಾಮ; ಮಾತುಕತೆಗೆ ಸಿದ್ಧ, ಆದರೆ ಷರತ್ತು ಅನ್ವಯ: ಪುಟಿನ್ ಘೋಷಣೆ

ಆರ್ಥೋಡಾಕ್ಸ್ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ 2 ದಿನಗಳ ಕದನ ವಿರಾಮ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಉಕ್ರೇನ್ ಜೊತೆಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದು ಷರತ್ತು ವಿಧಿಸಿದ್ದಾರೆ. 

ಉಕ್ರೇನ್ ಮೇಲೆ ಮತ್ತೆ ದಾಳಿ ಆರಂಭಿಸಿದ ರಷ್ಯಾ; 120 ಕ್ಷಿಪಣಿ ಹಾರಿಸಿದ ಪುಟಿನ್ ಪಡೆ
ವಿದೇಶ

ಉಕ್ರೇನ್ ಮೇಲೆ ಮತ್ತೆ ದಾಳಿ ಆರಂಭಿಸಿದ ರಷ್ಯಾ; 120 ಕ್ಷಿಪಣಿ ಹಾರಿಸಿದ ಪುಟಿನ್ ಪಡೆ

ಉಕ್ರೇನ್ ಮೇಲೆ ರಷ್ಯಾ ಮತ್ತೆ ಭಾರಿ ದಾಳಿ ನಡೆಸುತ್ತಿದ್ದು, ರಾಜಧಾನಿ ಕೀವ್ ಸೇರಿದಂತೆ ಉಕ್ರೇನ್‌ನ ಹಲವು ಪ್ರದೇಶಗಳ ಮೇಲೆ ಗುರುವಾರ ಪುಟಿನ್ ಪಡೆ 120 ಕ್ಷಿಪಣಿಗಳಿಂದ ಏಕಕಾಲಕ್ಕೆ ದಾಳಿ ನಡೆಸಿದೆ. ಇದು ರಾಷ್ಟ್ರೀಯ ಮೂಲಸೌಕರ್ಯಗಳನ್ನು...

ರಷ್ಯಾ-ಉಕ್ರೇನ್ ಯುದ್ಧಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಮೋದಿ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ನಿರ್ಲಕ್ಷಿಸುತ್ತಿದ್ದಾರೆ: ರಾವತ್
ದೇಶ

ರಷ್ಯಾ-ಉಕ್ರೇನ್ ಯುದ್ಧಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಮೋದಿ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ನಿರ್ಲಕ್ಷಿಸುತ್ತಿದ್ದಾರೆ: ರಾವತ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದು,  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಯ ಬಳಿಕ ಉಕ್ರೇನ್‌ನ 2ನೇ ದೊಡ್ಡ ನಗರದಲ್ಲಿ ವಿದ್ಯುತ್ ಕಡಿತ, ಮೂವರು ಸಾವು
ವಿದೇಶ

ರಷ್ಯಾ-ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಯ ಬಳಿಕ ಉಕ್ರೇನ್‌ನ 2ನೇ ದೊಡ್ಡ ನಗರದಲ್ಲಿ ವಿದ್ಯುತ್ ಕಡಿತ, ಮೂವರು ಸಾವು

ಉಕ್ರೇನ್‌ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡ ರಷ್ಯಾದ ಕ್ಷಿಪಣಿ ದಾಳಿಯಿಂದಾಗಿ, ಯುದ್ಧದಿಂದ ಹಾನಿಗೊಳಗಾಗಿರುವ ರಾಷ್ಟ್ರದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‌ನಲ್ಲಿ ಗಂಟೆಗಳ ಕಾಲ ವಿದ್ಯುತ್ ಇಲ್ಲದಂತಾಯಿತು.