Ukraine

ಉಕ್ರೇನ್ ಮೇಲೆ ಮತ್ತೊಂದು ಪ್ರಮುಖ ಕ್ಷಿಪಣಿ ದಾಳಿ ನಡೆಸಿದ ರಷ್ಯಾ
ವಿದೇಶ

ಉಕ್ರೇನ್ ಮೇಲೆ ಮತ್ತೊಂದು ಪ್ರಮುಖ ಕ್ಷಿಪಣಿ ದಾಳಿ ನಡೆಸಿದ ರಷ್ಯಾ

ಉಕ್ರೇನ್ ಮೇಲೆ ರಷ್ಯಾ ಶುಕ್ರವಾರ (ಡಿ.16 ರಂದು) ಪ್ರಮುಖ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಟ ಮೂರು ನಗರಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. 

ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ: ಪುಟಿನ್ ಗೆ ಪ್ರಧಾನಿ ಮೋದಿ
ದೇಶ

ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ: ಪುಟಿನ್ ಗೆ ಪ್ರಧಾನಿ ಮೋದಿ

ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ಕರೆ ನೀಡಿದ್ದಾರೆ.

ಈ ವರ್ಷಾಂತ್ಯದೊಳಗೆ ರಷ್ಯಾ ತನ್ನ 1 ಲಕ್ಷ ಸೈನಿಕರನ್ನು ಕಳೆದುಕೊಳ್ಳಲಿದೆ: ವೊಲೊಡಿಮಿರ್ ಝೆಲೆನ್‌ಸ್ಕಿ
ವಿದೇಶ

ಈ ವರ್ಷಾಂತ್ಯದೊಳಗೆ ರಷ್ಯಾ ತನ್ನ 1 ಲಕ್ಷ ಸೈನಿಕರನ್ನು ಕಳೆದುಕೊಳ್ಳಲಿದೆ: ವೊಲೊಡಿಮಿರ್ ಝೆಲೆನ್‌ಸ್ಕಿ

ಉಕ್ರೇನ್ ವಿರುದ್ಧ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸುತ್ತಿರುವುದರಿಂದ ಈ ವರ್ಷದ ಅಂತ್ಯದ ವೇಳೆಗೆ ರಷ್ಯಾ ತನ್ನ ಕನಿಷ್ಠ 1,00,000 ಸೈನಿಕರನ್ನು ಕಳೆದುಕೊಳ್ಳಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ.

ಉಕ್ರೇನ್‌ನ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ರಾಕೆಟ್ ದಾಳಿ; ನವಜಾತ ಶಿಶು ಸಾವು
ವಿದೇಶ

ಉಕ್ರೇನ್‌ನ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ರಾಕೆಟ್ ದಾಳಿ; ನವಜಾತ ಶಿಶು ಸಾವು

ದಕ್ಷಿಣ ಉಕ್ರೇನ್‌ನಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ರಾತ್ರಿ ರಾಕೆಟ್ ದಾಳಿ ಸಂಭವಿಸಿದ್ದು, ನವಜಾತ ಶಿಶು ಮೃತಪಟ್ಟಿದೆ ಎಂದು ಉಕ್ರೇನ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಯುದ್ಧಪೀಡಿತ ಉಕ್ರೇನ್ ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮೊದಲ ಭೇಟಿ 
ವಿದೇಶ

ಯುದ್ಧಪೀಡಿತ ಉಕ್ರೇನ್ ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮೊದಲ ಭೇಟಿ 

ಯುದ್ಧಪೀಡಿತ ಉಕ್ರೇನ್ ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮೊದಲ ಭೇಟಿ ನೀಡಿದ್ದಾರೆ.

ಖೆರ್ಸನ್‌ನಲ್ಲಿ ರಷ್ಯಾ 'ದೌರ್ಜನ್ಯ' ಎಸಗಿದೆ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಆರೋಪ
ವಿದೇಶ

ಖೆರ್ಸನ್‌ನಲ್ಲಿ ರಷ್ಯಾ 'ದೌರ್ಜನ್ಯ' ಎಸಗಿದೆ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಆರೋಪ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ರಷ್ಯಾ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ಖೆರ್ಸನ್ ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಂದ ಸೇನೆಯನ್ನು ಹಿಂಪಡೆಯುವ ಮುನ್ನ ನಮ್ಮ ದೇಶದ ಇತರ ಪ್ರದೇಶಗಳಲ್ಲಿ ಮಾಡಿದಂತೆ ರಷ್ಯಾದ ಪಡೆಗಳು ಅದೇ ರೀತಿಯ ದುಷ್ಕೃತ್ಯಗಳನ್ನು ಅಲ್ಲಿಯೂ ಮಾಡಿದೆ ಎಂದಿದ್ದಾರೆ.

ಯುದ್ಧದ ಪರಿಣಾಮಗಳನ್ನು ನೋಡಿದ್ದೇವೆ, ಶಾಂತಿ ಮಾತುಕತೆಗೆ ಮರಳಿ: ರಷ್ಯಾಗೆ ಜೈಶಂಕರ್ ಸಲಹೆ
ವಿದೇಶ

ಯುದ್ಧದ ಪರಿಣಾಮಗಳನ್ನು ನೋಡಿದ್ದೇವೆ, ಶಾಂತಿ ಮಾತುಕತೆಗೆ ಮರಳಿ: ರಷ್ಯಾಗೆ ಜೈಶಂಕರ್ ಸಲಹೆ

ಭಾರತ ಮತ್ತು ರಷ್ಯಾ "ಅಸಾಧಾರಣವಾದ" ಮತ್ತು ಬಲವಾದ ಸಂಬಂಧವನ್ನು ಹೊಂದಿವೆ. ಹೆಚ್ಚುತ್ತಿರುವ ಆರ್ಥಿಕ ಸಹಕಾರದ ಹಿನ್ನೆಲೆಯಲ್ಲಿ ಸಮತೋಲಿತ, ಪರಸ್ಪರ ಲಾಭದಾಯಕ ಮತ್ತು ದೀರ್ಘಾವಧಿಯ ಒಪ್ಪಂದವನ್ನು ರೂಪಿಸುವುದು...

ಉಕ್ರೇನ್‌ನಲ್ಲಿ 100,000 ಕ್ಕೂ ಹೆಚ್ಚು ರಷ್ಯಾದ ಸೈನಿಕರು ಸಾವಿಗೀಡಾಗಿದ್ದಾರೆ, ಗಾಯಗೊಂಡಿದ್ದಾರೆ: ಅಮೆರಿಕದ ಜನರಲ್‌ ಮಾರ್ಕ್ ಮಿಲ್ಲಿ
ವಿದೇಶ

ಉಕ್ರೇನ್‌ನಲ್ಲಿ 100,000 ಕ್ಕೂ ಹೆಚ್ಚು ರಷ್ಯಾದ ಸೈನಿಕರು ಸಾವಿಗೀಡಾಗಿದ್ದಾರೆ, ಗಾಯಗೊಂಡಿದ್ದಾರೆ: ಅಮೆರಿಕದ ಜನರಲ್‌ ಮಾರ್ಕ್ ಮಿಲ್ಲಿ

ಉಕ್ರೇನ್‌ನಲ್ಲಿ 1,00,000 ಕ್ಕೂ ಹೆಚ್ಚು ರಷ್ಯಾದ ಮಿಲಿಟರಿ ಸಿಬ್ಬಂದಿ ಹತ್ಯೆಯಾಗಿದ್ದಾರೆ ಅಥವಾ ಗಾಯಗೊಂಡಿದ್ದಾರೆ. ಉಕ್ರೇನ್‌ನ ಪಡೆಗಳು ಕೂಡ ಇದೇ ರೀತಿಯ ಸಾವುನೋವುಗಳ್ನು ಅನುಭವಿಸಿರುವ ಸಾಧ್ಯತೆ ಇದೆ ಎಂದು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಮಾರ್ಕ್ ಮಿಲ್ಲಿ ಬುಧವಾರ ತಿಳಿಸಿದ್ದಾರೆ.

ರಷ್ಯಾ ಡ್ರೋನ್ ಗಳನ್ನು ಹೊಡೆದುರುಳಿಸುವಲ್ಲಿ ಉಕ್ರೇನ್ ಯಶಸ್ವಿ; ವಿದ್ಯುತ್ ಸ್ಥಾವರಗಳ ದುರಸ್ತಿ
ವಿದೇಶ

ರಷ್ಯಾ ಡ್ರೋನ್ ಗಳನ್ನು ಹೊಡೆದುರುಳಿಸುವಲ್ಲಿ ಉಕ್ರೇನ್ ಯಶಸ್ವಿ; ವಿದ್ಯುತ್ ಸ್ಥಾವರಗಳ ದುರಸ್ತಿ

ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ಡ್ರೋನ್ ಗಳನ್ನು ಉಕ್ರೇನ್ ಹೊಡೆದುರುಳಿಸುವಲ್ಲಿ ಯಶಸ್ಸು ಕಂಡಿದೆ.