ವಾಣಿಜ್ಯರಕ್ಷಣಾ ಕ್ಷೇತ್ರಕ್ಕೆ ಕಾಲಿಟ್ಟ ರಿಲಯನ್ಸ್; ಉಕ್ರೇನ್ ನೊಂದಿಗೆ 50 ಸಾವಿರ ಕೋಟಿ ಒಪ್ಪಂದ
ದೇಶದ ವಿವಿಧ ವಲಯಗಳಲ್ಲಿ ಉಧ್ಯಮವನ್ನು ನಡೆಸುತ್ತಿರುವ ಖ್ಯಾತ ರಿಲಯನ್ಸ್ ಸಂಸ್ಥೆ ಇದೀಗ ರಕ್ಷಣಾ ಕ್ಷೇತ್ರಕ್ಕೂ ಕಾಲಿಟ್ಟಿದ್ದೂ, ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆ ಉಕ್ರೇನ್ ಮೂಲದ ಸಂಸ್ಥೆಯೊಂದಿಗೆ ಬರೊಬ್ಬರಿ 50 ಸಾವಿರ ಕೋಟಿ ರು. ಒಪ್ಪಂದಕ್ಕೆ ಸಹಿ ಹಾಕಿದೆ...