ULB polls

ಬೆಳಗಾವಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಎಐಎಂಐಎಂ ಅದೃಷ್ಟ ಪರೀಕ್ಷೆ!
ದೇಶದ ವಿವಿಧ ಭಾಗಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಐಎಂಐಎಂ ಬೆಳಗಾವಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ- ಎಚ್. ಡಿ. ದೇವೇಗೌಡ
ಇದೇ ತಿಂಗಳ 29 ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸ್ಪಷ್ಪಪಡಿಸಿದ್ದಾರೆ.

