ದೇಶಉಲ್ಫಾ ಉಗ್ರರ ದಾಳಿ: ಅಸ್ಸಾಂ ಸಿಎಂ ಜೊತೆ ಗೃಹ ಸಚಿವ ರಾಜನಾಥ್ ಸಿಂಗ್ ಮಾತು
ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರು ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಸ್ಸಾಂ ಸಿಎಂ ಸರ್ಬಾನಂದ್ ಸೋನೊವಾಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.