ದೇಶಭಯೋತ್ಪಾದಕರ ಕೈ ಸೇರಿತೇ ಅಸ್ಸಾಂ ದೇಗುಲದ ಅಪಾರ ನಿಧಿ?
ಅಸ್ಸಾಂ ದೇವಾಲಯಕ್ಕೆ ಸೇರಿದ ಸುಮಾರು 400 ಕೋಟಿ ರು. ನಗದು, 300 ಕೆಜಿ ಚಿನ್ನ ಮತ್ತು ಮತ್ತಿತರ ಅತ್ಯಮೂಲ್ಯ ವಸ್ತುಗಳು ಭಯೋತ್ಪಾಕರ ಕೈಸೇರಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದೆ ಎಂದು ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ಹೇಳಿದ್ದಾರೆ...