Ulsoor lake

ಬೆಂಗಳೂರು: ಹಲಸೂರು ಕೆರೆಯಲ್ಲಿ ಮುಂದುವರಿದ ಕಾಮಗಾರಿ; ಪರ್ಯಾಯ ಕೆರೆಗಳಲ್ಲಿ ಗಣೇಶ ವಿಸರ್ಜನೆ
ಕಳೆದ ವರ್ಷ ಸುಮಾರು 50,000 ವಿಗ್ರಹಗಳನ್ನು ವಿಸರ್ಜಿಸಲಾಗಿತ್ತು, ಕೇಂದ್ರ ಪಾಲಿಕೆ ನಿರ್ಬಂಧಗಳನ್ನು ವಿಧಿಸಿದರೆ, ಭಕ್ತರು ಹತ್ತಿರದ ಇತರ ಕಲ್ಯಾಣಿಗಳು ಅಥವಾ ಮೊಬೈಲ್ ನಿಮಜ್ಜನ ಟ್ಯಾಂಕ್ಗಳನ್ನು ಹುಡುಕಬೇಕಾಗಬಹುದು.

ಬೆಂಗಳೂರಿನ ಐತಿಹಾಸಿನ ಅಲಸೂರು ಕೆರೆ: 20 ವರ್ಷಗಳ ನಂತರ ಹೂಳೆತ್ತುವ ಕಾರ್ಯ ಆರಂಭ
ಸುಮಾರು ಎರಡು ದಶಕಗಳ ನಂತರ ಕೆರೆಯ ಸಂಪೂರ್ಣ ಡಿಸಿಲ್ಟಿಂಗ್ (ಹೂಳು ತೆಗೆಯುವ) ಕಾರ್ಯವನ್ನು ರಾಷ್ಟ್ರೀಯ ವಿಪತ್ತು ಶಮನ ನಿಧಿ (NDMF) ಅಡಿಯಲ್ಲಿ 4 ಕೋಟಿ ರೂಪಾಯಿ ಅನುದಾನದಿಂದ ಕೈಗೊಳ್ಳಲಾಗಿದೆ.

ಹಲಸೂರು ಕೆರೆಗೆ K-100 ಮಾದರಿಯಲ್ಲಿ ಜಲಮಾರ್ಗ ನಿರ್ಮಾಣ: GBA ಮುಖ್ಯ ಆಯುಕ್ತ
ಮಹೇಶ್ವರ್ ರಾವ್ ಅವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ, ಉಲಸೂರು ಕೆರೆಗೆ ನೀರು ಪೂರೈಸುವ ಮೂರು ಒಳಹರಿವುಗಳನ್ನು ಪರಿಶೀಲಿಸಿದರು.

Bengaluru: ಹಲಸೂರು ಕೆರೆಗೆ ಶೀಘ್ರದಲ್ಲೇ ಹೊಸ ರೂಪ; ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ಮುಂದು
ಕೆರೆಯ ಪೂರ್ವ ಭಾಗದಲ್ಲ ನಡಿಗೆ ಮಾರ್ಗದಲ್ಲಿ ಸಮಸ್ಯೆ ಹಾಗೂ ಸೌಲಭ್ಯಗಳ ಕೊರತೆ ಎದುರಾಗಿದ್ದು, ಇದರ ವಿರುದ್ಧ ಲೇಕ್ ವಾಕರ್ಸ್ ಫ್ರಾಟರ್ನಿಟಿಯ ಹಿರಿಯ ನಾಗರಿಕರ ಗುಂಪೊಂದು ಧ್ವನಿ ಎತ್ತಿದೆ.

ಬೆಂಗಳೂರು: 20 ಕೋಟಿ ರೂ. ವೆಚ್ಚದಲ್ಲಿ ಹಲಸೂರು ಕೆರೆ ಅಭಿವೃದ್ಧಿಗೆ ಸರ್ಕಾರ ಮುಂದು!
ಕೊಳಚೆ ನೀರಿನ ಒಳಹರಿವಿನಿಂದ ನಿರಂತರವಾಗಿ ಕಲುಷಿತಗೊಳ್ಳುತ್ತಿರುವ ಹಲಸೂರು ಕೆರೆಯನ್ನು 20 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ.

ಹಲಸೂರು ಕೆರೆ ಸ್ವಚ್ಛತೆಗೆ ಕೈಜೋಡಿಸಿದ ಎಂಇಜಿ, ಬಿಬಿಎಂಪಿ ಸಿಬ್ಬಂದಿ
ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಹಾಗೂ ಬಿಬಿಎಂಪಿ ಕೆರೆ ನಿರ್ವಹಣಾ ಸಿಬ್ಬಂದಿ ಜಂಟಿಯಾಗಿ ಹಲಸೂರು ಕೆರೆ ಸ್ವಚ್ಛತಾ ಕಾರ್ಯ ಭರದಿಂದ ನಡೆಯುತ್ತಿದೆ.

ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ
ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಬೆಂಗಳೂರು: ಹಲಸೂರು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಕಾಕ್ಸ್ ಟೌನ್ ನಿವಾಸಿ ರೋಜರ್ ಬಿನ್ನಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಗುರುವಾರ ಬೆಳಗ್ಗೆ 11.30 ರ ವೇಳೆಗೆ ರೋಜರ್ ಬಿನ್ನಿ ಕೆರೆಗೆ ಹಾರಿದ್ದಾರೆ. ಕೆರೆಯ ಸೆಕ್ಯೂರಿಟಿ ರೂಪಕಲಾ ಆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಆತನಿಗಾಗಿ ಶೋಧ ನಡೆಸಿದ್ದಾರೆ.

ಮತ್ತೆ ಸಮಸ್ಯೆಯಲ್ಲಿ ಬೆಂಗಳೂರಿನ ಅಲಸೂರು ಕೆರೆ
ಇಲ್ಲಿನ ಪ್ರಸಿದ್ಧ ಅಲಸೂರು ಕೆರೆ ಕಳೆದ ಮೇಯಲ್ಲಿ ಭಾರೀ ಸುದ್ದಿಯಲ್ಲಿತ್ತು. ಸಾವಿರಾರು ಮೀನುಗಳು...

