Uma Bharti

'ಒಬ್ಬ ಮನುಷ್ಯನ ಜೀವದ ಬೆಲೆ 2 ಲಕ್ಷ ರೂ ಅಲ್ಲ': ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಉಮಾ ಭಾರತಿ ಕಿಡಿ
14–15 ಜೀವಗಳನ್ನು ಬಲಿ ಪಡೆದಿರುವ ದುರಂತದ ಕುರಿತು X ನಲ್ಲಿ ಸರಣಿ ಪೋಸ್ಟ್ ಮಾಡಿರುವ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಈ ದುರಂತಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ನೇರ ಹೊಣೆಗಾರರನ್ನಾಗಿ ಮಾಡಿದ್ದಾರೆ.

'ರಾಜಕೀಯ ಬಿಟ್ಟಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ': ಉಮಾ ಭಾರತಿ
ನಾನು ರಾಜಕೀಯ ಬಿಟ್ಟಿಲ್ಲ ಮತ್ತು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕಿ ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು ಹೇಳಿದ್ದಾರೆ.

ಬಿಜೆಪಿ ಯಾತ್ರೆಗೆ ಅಹ್ವಾನ ನೀಡಿದರೂ ಹೋಗುವುದಿಲ್ಲ: ಫ್ರೈರ್ ಬ್ರಾಂಡ್ ಉಮಾಭಾರತಿ!
ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಜಕ್ ಆಗಿ ಹೇಳಿದ್ದಾರೆ.

ಹಸುಗಳಿಗೆ ಹುಲ್ಲು ತಿನ್ನಿಸಿ, ಮದ್ಯಪಾನ ಬದಲು ಹಾಲು ಕುಡಿಯಿರಿ: ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಉಮಾ ಭಾರತಿ ಪ್ರತಿಭಟನೆ
ಮಧ್ಯಪ್ರದೇಶದಲ್ಲಿ ಮದ್ಯಪಾನ ವಿರುದ್ಧ ಹೋರಾಟ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ.

ರಾಮ-ಹನುಮಂತ ಬಿಜೆಪಿಯ ಹಕ್ಕುಸ್ವಾಮ್ಯವಲ್ಲ: ಕೇಸರಿ ಪಾಳಯಕ್ಕೆ ತಲೆ ನೋವಾದ ಉಮಾಭಾರತಿ
ಬಿಜೆಪಿ ನಾಯಕಿ ಉಮಾಭಾರತಿ ಅವರ ಹೇಳಿಕೆಗಳು ಪಕ್ಷಕ್ಕೆ ಸಂಕಷ್ಟವನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇತ್ತೀಚೆಗಷ್ಟೇ ಅವರು ಬಿಜೆಪಿ ಬೆಂಬಲಿಗರಿಗೆ 'ಸುತ್ತಮುತ್ತ ನೋಡಿ' ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಬೇಕು ಎಂದು ಹೇಳಿದ್ದರು.

ಅಧಿಕಾರಿಗಳು ಇರುವುದೇ 'ನಮ್ಮ ಚಪ್ಪಲಿ ಎತ್ತಿಕೊಳ್ಳಲು': ಉಮಾ ಭಾರತಿ ವಿವಾದಾತ್ಮಕ ಹೇಳಿಕೆ
ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಅವರ ಹೇಳಿಕೆ ಸೋಮವಾರ ತೀವ್ರ ವಿವಾದಕ್ಕೆ ಕಾರಣವಾಗಿದ್ದು, "ಅಧಿಕಾರಶಾಹಿ ಏನೂ ಅಲ್ಲ, ಅವರು ಇರುವದೇ ನಮ್ಮ ಚಪ್ಪಲಿಗಳನ್ನು...

ಸೆನ್ಸಾರ್ ಮಂಡಳಿ 'ಪಠಾಣ್' ಚಿತ್ರದ ಬೇಷರಂ ರಂಗ್ ಹಾಡಿಗೆ ಕತ್ತರಿ ಹಾಕಬಹುದು: ಉಮಾ ಭಾರತಿ
ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ವಿವಾದಾತ್ಮಕ ಬೇಷರಂ ರಂಗ್ ಹಾಡನ್ನು ತೆಗೆದುಹಾಕುವ ಆಯ್ಕೆಯನ್ನು ಸೆನ್ಸಾರ್..

ಸಾಂಸಾರಿಕ ಬದುಕಿನ ಬಂಧನ ತ್ಯಜಿಸಿ 'ದೀದಿ ಮಾ' ಆಗಲಿದ್ದಾರೆ ಬಿಜೆಪಿ 'ಫೈರ್ ಬ್ರ್ಯಾಂಡ್' ಉಮಾ ಭಾರತಿ!
ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರು ಎಲ್ಲಾ ಕೌಟುಂಬಿಕ ಸಂಬಂಧಗಳಿಂದ ದೂರವಾಗಿದ್ದು, ಇನ್ಮುಂದೆ “ದೀದಿ ಮಾ” ಎಂದು ಮಾತ್ರ ಗುರುತಿಸಿಕೊಳ್ಳಲು ಇಚ್ಛಿಸುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಆಹ್ವಾನ: ಉಮಾ ಭಾರತಿ ಪ್ರತಿಕ್ರಿಯಿಸಿದ್ದು ಹೀಗೆ...
ರಾಹುಲ್ ಗಾಂಧಿಯವರ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಲು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಆಹ್ವಾನಕ್ಕೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಉಮಾಭಾರತಿ ಭಾನುವಾರ ಪ್ರತಿಕ್ರಿಯಿಸಿದ್ದು, ಅಂತಹ 'ಜೋಕ್'ಗಳಿಗೆ ನಾನು ಒಗ್ಗಿಕೊಂಡಿಲ್ಲ ಎಂದು ಹೇಳಿದ್ದಾರೆ.

