Uma Bharti

ಮದ್ಯದ ಅಂಗಡಿಗೆ ಸಗಣಿ ಎಸೆದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ, ವಿಡಿಯೋ ವೈರಲ್
ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಅವರು ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಮದ್ಯದ ಅಂಗಡಿಯೊಂದಕ್ಕೆ ಹಸುವಿನ ಸಗಣಿ ಎಸೆದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.

ಕೃಷಿ ಕಾಯ್ದೆ ಹಿಂಪಡೆತ: ತಮ್ಮದೇ ಸರ್ಕಾರದ ಕುರಿತು ಪ್ರಶ್ನೆ ಎತ್ತಿದ ಉಮಾಭಾರತಿ; ಪ್ರಧಾನಿ ಮೋದಿ ಬಗ್ಗೆ ಹೇಳಿದಿಷ್ಟು!
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ತಮ್ಮದೇ ಸರ್ಕಾರದ ಮೇಲೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ತೇಜಸ್ವಿ ಒಳ್ಳೆ ಹುಡುಗ, ಆದರೆ ಆಡಳಿತದ ಅನುಭವವಿಲ್ಲ: ಅಚ್ಚರಿ ಮೂಡಿಸಿದ ಉಮಾಭಾರತಿ ಹೇಳಿಕೆ
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ತೇಜಸ್ವಿ ಯಾದವ್ ತುಂಬಾ ಒಳ್ಳೆಯ ಹುಡುಗ ಎನ್ನುವ ಮೂಲಕ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಹಾಡಿ ಹೊಗಳಿದ್ದಾರೆ.

ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೋನಾ ಸೋಂಕು
ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಸ್ವಯಂ ನಿರ್ಬಂಧಕ್ಕೊಳಪಟ್ಟಿದ್ದಾರೆ.

ಅಯೋಧ್ಯೆ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯುತ್ತೇನೆ: ಅಚ್ಚರಿ ಮೂಡಿಸಿದ ಉಮಾ ಭಾರತಿ
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ್ದ ಮಧ್ಯ ಪ್ರದೇಶ ಮಾಜಿ ಸಿಎಂ ಉಮಾಭಾರತಿ ಅವರು ಇದೀಗ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಮದ್ರೋಹಿ ಶರದ್ ಪವಾರ್: ಉಮಾ ಭಾರತಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.

ಮಹಾತ್ಮ ಮಾತ್ರ ನಿಜವಾದ ಗಾಂಧಿ: ನೆಹರು ಕುಟುಂಬದ ವಿರುದ್ಧ ಉಮಾ ಭಾರತಿ ವಾಗ್ದಾಳಿ
ಗಾಂಧಿ-ನೆಹರು ಕುಟುಂಬದ ವಿರುದ್ಧ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ವಾಗ್ದಾಳಿ ನಡೆಸಿದ್ದಾರೆ. ಗಾಂಧಿ ಸರ್ ನೇಮ್ ಬಳಸುತ್ತಿರುವವರೆಲ್ಲಾ ನಕಲಿಗಳು ಎಂದು, ...

ದೇಶವು ಪ್ರಿಯಾಂಕಾ ಗಾಂಧಿಯನ್ನು 'ಕಳ್ಳನ ಪತ್ನಿ' ಎಂದು ಗುರುತಿಸುತ್ತದೆ: ಉಮಾ ಭಾರತಿ ವಿವಾದ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾರನ್ನು ದೇಅದ ಜನತೆ "ಕಳ್ಳನ ಪತ್ನಿ(ಚೋರ್ ಕಿ ಪತ್ನಿ)" ಎಂಬಂತೆ ಕಾಣುತ್ತಿದ್ದಾರೆ ಎಂದು ಹೇಳಿರುವ ಕೇಂದ್ರ ಸಚಿವೆ ಉಮಾ ಭಾರತಿ....

ದಲಿತರನ್ನು ಶುದ್ದಿಗೊಳಿಸುವ ಶ್ರೀರಾಮ ನಾನಲ್ಲ: ವಿವಾದಿತ ಹೇಳಿಕೆಗೆ ಕ್ಷಮೆ ಯಾಚಿಸಿದ ಉಮಾ ಭಾರತಿ
ದಲಿತರೊಡನೆ ಸಹಭೋಜನ ಮಾಡಿ ಅವರನ್ನು ಪರಿಶುದ್ದಗೊಳಿಸಲು ನಾನು ಶ್ರೀರಾಮನಲ್ಲ ಎಂದಿದ್ದ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ತಮ್ಮ ಹೇಳಿಕೆ....

