ಸರ್ ಎಂ ವಿಶ್ವೇಶ್ವರಯ್ಯ ಅವರು 1916 ರಲ್ಲಿ ಸ್ಥಾಪಿಸಿದಾಗಿನಿಂದ, ಎಫ್ಕೆಸಿಸಿಐ ನ್ನು ಸಾಂಪ್ರದಾಯಿಕವಾಗಿ ಪುರುಷರು ಮುನ್ನಡೆಸಿಕೊಂಡು ಬರುತ್ತಿದ್ದರು.