ರಾಜ್ಯಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವು ಒಪ್ಪುವುದಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಉಮಾನಾಥ ಕೋಟ್ಯಾನ್ ಹೇಳಿಕೆ; ವಿಡಿಯೋ ವೈರಲ್
ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದ್ದು, ಆಕ್ಷೇಪಕ್ಕೆ ಎಡೆಮಾಡಿಕೊಟ್ಟಿದೆ.