Umapathy

ನಟ ಪ್ರಥಮ್, ಉಮಾಪತಿಗೆ ಅವಾಚ್ಯ ಪದಗಳಿಂದ ನಿಂದನೆ: ಕ್ಷಮೆ ಕೇಳಿದ ದರ್ಶನ್ ಅಭಿಮಾನಿ!
ದರ್ಶನ್ ವಿರುದ್ಧ ಹೇಳಿಕೆ ಆರೋಪದಲ್ಲಿ ನಟ ಪ್ರಥಮ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ದರ್ಶನ್ ಅಭಿಮಾನಿ ಕೊನೆಗೂ ಕ್ಷಮೆ ಕೇಳಿದ್ದಾನೆ.

ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.

'ಉಪಾಧ್ಯಕ್ಷ' ಸಿನಿಮಾದಲ್ಲಿ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ ಹಾಸ್ಯ ನಟ ಚಿಕ್ಕಣ್ಣ!
ಕನ್ನಡದ ಹೆಸರಾಂತ ಹಾಸ್ಯನಟ ಚಿಕ್ಕಣ್ಣ ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಸಿಕ್ಕಿ ಸಿಕ್ಕಿದವರಿಗೆಲ್ಲ ನನ್ನ ಬಗ್ಗೆ ಮಾತನಾಡುವ ಅಧಿಕಾರ ಇಲ್ಲ, ನಾನು ಕಾನೂನಿಗೆ ತಲೆಬಾಗುತ್ತೇನೆ: ಉಮಾಪತಿ ಗೌಡ
ಬ್ಯಾಂಕಿನಲ್ಲಿ ಸಾಲ ಕೊಡಿಸುವ ವಿಚಾರದಲ್ಲಿ ಶ್ಯೂರಿಟಿ ಹಾಕುವ ಮೂಲಕ ನಟ ದರ್ಶನ್ ಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಿಳೆ ಅರುಣ ಕುಮಾರಿ ನಿರ್ಮಾಪಕ ಉಮಾಪತಿ ಮೇಲೆ ನೇರ ಆರೋಪ ಮಾಡಿದ್ದಾರೆ.

ನನ್ನನ್ನು ಬೀದಿಗೆ ತಂದವರನ್ನು ಸುಮ್ಮನೆ ಬಿಡಲ್ಲ: ನಿರ್ಮಾಪಕ ಉಮಾಪತಿ ವಿರುದ್ಧ ಅರುಣ ಕುಮಾರಿ ಮತ್ತೆ ಆರೋಪ
ನಮ್ಮ ಮಾನ-ಮರ್ಯಾದೆ ಎಲ್ಲಾ ಹರಾಜಾಗಿದೆ ಎಂದು ತಂದೆ-ತಾಯಿ ಹೊರಗೆ ಹಾಕಿದ್ದಾರೆ, ಇಂದು ನಾನು ಬೀದಿಗೆ ಬಿದ್ದಿದ್ದೇನೆ ಎಂದು ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆಯೆಸಗಲು ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ಅರುಣ ಕುಮಾರಿ ಹೇಳಿದ್ದಾರೆ.

ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣದಲ್ಲಿ ನಿರ್ಮಾಪಕ ಉಮಾಪತಿ ಹೆಸರು!
ಚಾಲೆಂಜಿಂಗ್ ಸ್ಟಾರ್ ಹೆಸರಿನಲ್ಲಿ ಇಪ್ಪತ್ತೈದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನಿರ್ಮಾಪಕ ಉಮಾಪತಿ ಹೆಸರು ಕೇಳಿಬರುತ್ತಿದೆ.

ಸಿಂಧೂರ ಲಕ್ಷ್ಮಣನಿಗಾಗಿ ಮತ್ತೆ ಒಂದಾಗಲಿದ್ದಾರೆ ದರ್ಶನ್, ತರುಣ್ ಮತ್ತು ಉಮಾಪತಿ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಹಾಗೂ ನಿರ್ಮಾಪಕ ಉಮಾಪತಿ ಸಿಂಧೂರ ಲಕ್ಷ್ಮಣ ಸಿನಿಮಾಗಾಗಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಬೆಂಗಳೂರು ಹೊರವಲಯದಲ್ಲಿ ತಲೆಯೆತ್ತಲಿದೆ ಮಿನಿ ಫಿಲ್ಮ್ ಸಿಟಿ, ಇದು ನಿರ್ಮಾಪಕ ಉಮಾಪತಿ ಕೂಸು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಸಣ್ಣ ಮಿನಿ ಫಿಲ್ಮ್ ಸಿಟಿ ತಲೆಯೆತ್ತಲಿದೆ. ಅದರ ರೂವಾರಿ ಉಮಾಪತಿ ಶ್ರೀನಿವಾಸ್.

ತರುಣ್ ಸುದೀರ್ ನಿರ್ದೇಶನದ ದರ್ಶನ್ ಚಿತ್ರಕ್ಕೆ ಉಮಾಪತಿ ನಿರ್ಮಾಪಕ
ದರ್ಶನ್ ಮತ್ತು ನಿರ್ದೇಶಕ ತರುಣ್ ಸುದೀರ್ ಸಿನಿಮಾ ಮಾಡುತ್ತಿರುವುದು ಹಳೆ ವಿಷಯ. ಇದಕ್ಕೆ ಉಮಾಪತಿ...

