ಸಿನಿಮಾ ಸುದ್ದಿಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!
ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.