ಸಿನಿಮಾ ಸುದ್ದಿತಪ್ಪು ಯಾರೇ ಮಾಡಿದ್ರು ತಪ್ಪೇ; ಲ್ಯಾಂಬೋರ್ಗಿನಿ ತಗೊಳ್ಳೋಕೆ ಅಡ್ವಾನ್ಸ್ ಕೊಟ್ಟಿದ್ದೇ ನಾನು: ಉಮಾಪತಿ ಶ್ರೀನಿವಾಸಗೌಡ
ನಟ ದರ್ಶನ್ ಪ್ರಕರಣದ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬುದ್ಧಿವಂತಿಕೆಯ ಉತ್ತರ ಕೊಟ್ಟಿದ್ದಾರೆ. ತಮ್ಮ ವಿರುದ್ಧ ದರ್ಶನ್ ಮಾತಾಡಿದ ಸಂದರ್ಭವನ್ನು ನೆನಪಿಸಿಕೊಂಡು ಉತ್ತರ ಕೊಟ್ಟಿದ್ದಾರೆ.