ಪ್ರಸ್ತುತ ನಡೆಯುತ್ತಿರುವ ರಾಷ್ಟ್ರೀಯ ಟಿ 20 ಕಪ್ ಮುಗಿದ ನಂತರ ಎಲ್ಲಾ ರೀತಿಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದಾಗಿ ಪಾಕಿಸ್ತಾನ ವೇಗಿ ಉಮರ್ ಗುಲ್ ಶನಿವಾರ ಪ್ರಕಟಿಸಿದ್ದಾರೆ.