Umar Khalid

ಉಮರ್ ಖಾಲಿದ್ರನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು: ಬಿ.ಕೆ ಹರಿಪ್ರಸಾದ್
ಬಿಜೆಪಿ ಮತ್ತು ಎಬಿವಿಪಿ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ ಕೂಡ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು
2020ರ ದೆಹಲಿ ಗಲಭೆ ಪ್ರಕರಣ ಸಂಬಂಧ ಜೈಲು ಸೇರಿರುವ ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಹುಲ್ ಗಾಂಧಿ ಮನಸ್ಸಿನಲ್ಲಿ ‘ಭಾರತ್ ಜೋಡೋ’ ಬದಲು ‘ಭಾರತ್ ತೋಡೋ’ ಇರಬಹುದು; ಹರಿಪ್ರಸಾದ್ ಹೇಳಿಕೆ ರಾಷ್ಟ್ರಘಾತುಕ: ಸಿ.ಟಿ ರವಿ; Video
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಉಮರ್ ಖಾಲಿದ್ ಅವರನ್ನು ಬೆಂಬಲಿಸಿ, ಅವರನ್ನು ‘ರಾಷ್ಟ್ರವಾದಿ’ ಎಂದು ಕರೆದಿರುವ ಬೆನ್ನಲ್ಲೇ ಸಿ.ಟಿ. ರವಿ ಈ ಹೇಳಿಕೆ ನೀಡಿದ್ದಾರೆ.

'ಕಾಂಗ್ರೆಸ್ ನ ಬೌದ್ಧಿಕ ದಿವಾಳಿತನ': ಉಮರ್ ಖಾಲಿದ್ ರಾಷ್ಟ್ರವಾದಿ ಹೇಳಿಕೆಗೆ ಬಿಜೆಪಿ, ABVP ತಿರುಗೇಟು; Video
2020ರ ಸೆಪ್ಟೆಂಬರ್‌ನಲ್ಲಿ ಬಂಧಿಸಲ್ಪಟ್ಟ ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿದೆ.

ಉಮರ್ ಖಾಲಿದ್ 'ರಾಷ್ಟ್ರವಾದಿ'; ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ABVPಗೆ ಇಲ್ಲ: ಬಿ.ಕೆ ಹರಿಪ್ರಸಾದ್; Video
ಉಮರ್ ಖಾಲಿದ್ ಒಬ್ಬ ರಾಷ್ಟ್ರವಾದಿ. ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಅವರ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ. ಗೋಡ್ಸೆ ದೇಶವಿರೋಧಿ ಮತ್ತು ದೇಶದ ಮೊದಲ ಭಯೋತ್ಪಾದಕ. ಹೀಗಾಗಿ ಎಬಿವಿಪಿಗೆ ಈ ವಿಚಾರದಲ್ಲಿ ನೈತಿಕ ಹಕ್ಕೇ ಇಲ್ಲ ಎಂದು ಹರಿಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ರಂತೆ ನಾನೂ ರಾಜಕೀಯ ಸಂಚಿಗೆ ಬಲಿ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್
ನೀವು ಪತ್ರಕರ್ತರೇ, ಕಳೆದ 12 ವರ್ಷಗಳಲ್ಲಿ ಎಷ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿದ್ದಾರೆಂದು ನೋಡಿ. ಅವರು ನನ್ನನ್ನೂ ಕೂಡ ಸಿಲುಕಿಸಿದ್ದಾರೆ. ಆದರೆ ನಾನು ಖುಲಾಸೆಗೊಂಡಿದ್ದೇನೆ.

ಪ್ರಧಾನ್ ರಾಜಿನಾಮೆ ಬೆನ್ನಲ್ಲೇ ದೆಹಲಿ ದಂಗೆ ಮಾಸ್ಟರ್ ಮೈಂಡ್ ಉಮರ್ ಖಲೀದ್ ಬೆಂಬಲಿಸಿ ಘೋಷಣೆ: ಇಬ್ಬರು ಯುವಕರ ಬಂಧನ!
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಸಂಭ್ರಮಾಚರಣೆ ವೇಳೆ ದೆಹಲಿ ದಂಗೆ ಮಾಸ್ಟರ್ ಮೈಂಡ್, ಪ್ರಸ್ತುತ ಜೈಲಿನಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ನನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: NEET Paper Leak ಪ್ರತಿಭಟನೆ ವೇಳೆ ಹೈಡ್ರಾಮಾ; 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಪರ ಪೋಸ್ಟರ್ ಪ್ರದರ್ಶನ..!
ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಮಹಿಳೆಯೊಬ್ಬರು ಉಮರ್ ಖಾಲಿದ್ ಹಾಗೂ ಶರ್ಜೀಲ್ ಇಮಾಮ್ ಬೆಂಬಲಿಸುವ ಪೋಸ್ಟರ್ ಹಿಡಿದುಕೊಂಡಿದ್ದರು. ಆ ಪೋಸ್ಟರ್‌ನಲ್ಲಿ "Ukhad Le BLR Police" ಎಂಬ ಘೋಷಣೆಯೂ ಇದ್ದಿತು.
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ವಿಚಾರಣೆ ಆರಂಭವಾಗದೆಯೇ ದೀರ್ಘಕಾಲ ಜೈಲಿನಲ್ಲಿರಿಸುವುದು ಅನ್ಯಾಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿ ಖಾಲಿದ್ ಮತ್ತು ಇಮಾಮ್ ಜಾಮೀನು ಕೋರಿದ್ದಾರೆ.

