Umar Khalid

ದೇಶದ್ರೋಹ ಆರೋಪ: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಕುರಿತು ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..
ಮೇಲ್ನೋಟಕ್ಕೆ ಉಮರ್ ಖಾಲಿದ್ ವಿರುದ್ಧ ಆರೋಪ ನಿಜ ಎಂದು ತೋರುತ್ತದೆ ಎಂದಿರುವ ನ್ಯಾಯಾಲಯ, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣವಿದೆ ಎಂದು ಹೇಳಿದೆ. 2020ರ ಸೆಪ್ಟೆಂಬರ್ 13 ರಿಂದಲೂ ಖಾಲಿದ್ ಜೈಲಿನಲ್ಲಿದ್ದಾರೆ.

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು.

Thinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!
2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ UAPA ಆರೋಪದಡಿ ತಿಹಾರ್ ಜೈಲಿನಲ್ಲಿರುವ ಉಮರ್ ಖಾಲಿದ್ ಗೆ ಜೋಹ್ರನ್ ಮಮ್ದಾನಿ ಬರೆದಿರುವ ಪತ್ರವನ್ನು ಆತನ ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ಗೆ ಷರತ್ತುಬದ್ಧ ಜಾಮೀನು!
ಜೆಎನ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ಮಾಜಿ ವಿದ್ಯಾರ್ಥಿ ಮತ್ತು ದೆಹಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಿರುವ ಉಮರ್ ಖಾಲಿದ್‌ಗೆ ದೆಹಲಿ ನ್ಯಾಯಾಲಯವು ಇಂದು 14 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 22ಕ್ಕೆ ಮುಂದೂಡಿಕೆ
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಕಾಳಜಿಯನ್ನು ಉಲ್ಲೇಖಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

Delhi riots: Umar Khalid, Sharjeel Imam ಸೇರಿ 7 ಮಂದಿ ಜಾಮೀನು ನಿರಾಕರಿಸಿದ ಕೋರ್ಟ್!
2020ರ ಗಲಭೆಯ 'ದೊಡ್ಡ ಪಿತೂರಿ' ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಏಳು ಆರೋಪಿಗಳಿಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

ದೆಹಲಿ ಗಲಭೆ ಆರೋಪಿ JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು!
ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಿದೆ.

2020ರ ಗಲಭೆ ಪ್ರಕರಣ: ಉಮರ್ ಖಾಲಿದ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ನ್ಯಾಯಾಲಯ
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದೆಹಲಿ ಗಲಭೆ: ಜಾಮೀನು ಕೋರಿ ಉಮರ್ ಖಾಲಿದ್ ಅರ್ಜಿ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾರಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಜಾಮೀನು ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಂದೂಡಿದೆ.

