Umesh jadhav

ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರು ಬಹಿರಂಗ ಚರ್ಚೆಗೆ ಬರಲಿ: ಡಾ ಉಮೇಶ್ ಜಾಧವ್ (ಸಂದರ್ಶನ)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆಯಿಂದ ಸ್ಪರ್ಧಿಸದಿದ್ದರೂ, ಈ ಚುನಾವಣೆಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಖರ್ಗೆ ಮತ್ತು ಬಿಜೆಪಿ ನಡುವಿನ ಸ್ಪರ್ಧೆ ಎಂದೇ ಹೇಳಲಾಗುತ್ತಿದೆ. ಎನ್ ಡಿ ಎ ಅಭ್ಯರ್ಥಿ ಉಮೇಶ್ ಜಾಧವ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಜನರಲ್ಲಿ ಭಯ ಹೋಗಲಾಡಿಸುವ ಜವಾಬ್ದಾರಿ ವೈದ್ಯರದ್ದು: ಸಂಸದ ಉಮೇಶ್ ಜಾಧವ್
ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-19 ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಅವರಲ್ಲಿ ಭಯ ಹೋಗಲಾಡಿಸಿ ಚಿಕಿತ್ಸೆ ನೀಡುವ ಜವಾಬ್ದಾರಿ ವೈದ್ಯರದ್ದಾಗಿದೆ ಎಂದು ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಹೇಳಿದ್ದಾರೆ.

ಸಂಸದ ಡಾ.ಉಮೇಶ್ ಜಾಧವ್, ಪುತ್ರ ಅವಿನಾಶ್ ಗೂ ಕೊರೊನಾ: ಬೌರಿಂಗ್ ಆಸ್ಪತ್ರೆಗೆ ದಾಖಲು
ಕಲಬುರಗಿಯಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಇದೀಗ ಸಂಸದ ಡಾ.ಉಮೇಶ್ ಜಾಧವ್ ಹಾಗೂ ಅವರ ಪುತ್ರ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೂ ಕೊರೊನಾ ವಕ್ಕರಿಸಿದೆ.

ವಾಯುಯಾನ ಕ್ಷೇತ್ರಕ್ಕೆ ಹೈ.ಕರ್ನಾಟಕ ಮುಕ್ತ: ಕಲಬುರ್ಗಿ ವಿಮಾನ ನಿಲ್ದಾಣ ಅಭಿವೃದ್ದಿಗಾಗಿ ಎಎಐ ಜೊತೆ ರಾಜ್ಯ ಸರ್ಕಾರ ಒಪ್ಪಂದ
ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ, ತ್ತು ನಿರ್ವಹಣೆಗಾಗಿ ಕರ್ನಾಟಕ ಸರ್ಕಾರ ಶನಿವಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಡನೆ ಬೆಂಗಳೂರು ಮತ್ತು ಇಡೀ ದೇಶಕ್ಕೆ ವಾಯುಯಾನ ಸಂಪರ್ಕದ ದೃಷ್ಟಿಯಿಂದ ಹೈದರಾಬಾದ್-ಕರ್ನಾಟಕ ಪ್ರದೇಶದ ಬಾಗಿಲು ತೆರೆದಂತಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಸಂಸದ ಉಮೇಶ್ ಜಾಧವ್!
ಅಪಘಾತದಲ್ಲಿ ಗಂಭೀರವಾಗಿ ಗಾಯಕೊಂಡಿದ್ದ ಇಬ್ಬರು ಗಾಯಾಳುಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಕೂರಿಸಿಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ...

ನಾನು ಸಚಿವ ಸ್ಥಾನ ಕೇಳುವುದಿಲ್ಲ, ಅವರಾಗಿಯೇ ಕೊಟ್ಟರೆ ನಿಭಾಯಿಸುತ್ತೇನೆ: ಉಮೇಶ್ ಜಾಧವ್
ಕಾಂಗ್ರೆಸ್ಸಿನ ಸೋಲಲ್ಲದ ಸರದಾರ ಹಾಗೂ ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ಸಿನ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಲಿನ ರುಚಿ ತೋರಿಸಿರುವ ...

ಖರ್ಗೆ ವಿರುದ್ದ ಹೋರಾಟ ನಡೆಸಿ, ಟಿಕೆಟ್ ಗೋಸ್ಕರ ಕಾಲಿಗೆ ಬಿದ್ದ ಸುಭಾಷ್ ರಾಥೋಡ್ ನೀತಿಗೆಟ್ಟವನು: ಉಮೇಶ್ ಜಾಧವ್
ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡುವುದನ್ನು ಮುಂದುವರೆಸಿರುವ ಮಾಜಿ ಶಾಸಕ ಹಾಗೂ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನನ್ನ ಪುತ್ರಿ ಪಿಯುಸಿಯಲ್ಲಿ ಫೇಲ್ ಆಗಲು ಕಾಂಗ್ರೆಸ್ ನಾಯಕರೇ ಕಾರಣ: ಉಮೇಶ್ ಜಾಧವ್
ತಮ್ಮ ಮಗಳು ಪಿಯುಸಿಯಲ್ಲಿ ಅನುತ್ತೀರ್ಣಳಾಗಲು ಕಾಂಗ್ರೆಸ್ ನಾಯಕರೇ ಕಾರಣ ಎಂದು ಆರೋಪಿಸಿರುವ ಚಿಂಚೋಳಿ ಮಾಜಿ ಶಾಸಕ ಉಮೇಶ್ ಜಾಧವ್, ತಾವು ...

ಚಿಂಚೋಳಿ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಜಾಧವ್ - ವಲ್ಯಾಪುರೆ ನಡುವೆ ಭಾರೀ ಪೈಪೋಟಿ
ಲೋಕಸಭಾ ಚುನಾವಣೆ ಬಳಿಕ ಉಪ ಚುನಾವಣೆ ಬಿರುಸುಗೊಂಡಿದೆ. ಚಿಂಚೋಳಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು...

