Umesh katti

ಮಹಾರಾಷ್ಟ್ರದ 3, ಉ.ಕರ್ನಾಟಕದ 13 ಜಿಲ್ಲೆ ಸೇರಿಸಿ ಪ್ರತ್ಯೇಕ ರಾಜ್ಯ: ಮತ್ತೆ ಉಮೇಶ ಕತ್ತಿ ವಿವಾದ
ಬಿಜೆಪಿ ಶಾಸಕ ಉಮೇಶ್ ಕತ್ತಿ ಮತ್ತೆ ಪ್ರತ್ಯೇಕ ರಾಜ್ಯದ ಮಾತನಾಡಿದ್ದು, ಮಹಾರಾಷ್ಟ್ರದ 3 ಜಿಲ್ಲೆ, ಉ.ಕರ್ನಾಟಕದ 13 ಜಿಲ್ಲೆ ಸೇರಿಸಿ ಪ್ರತ್ಯೇಕ ರಾಜ್ಯ ಮಾಡುವ ಕುರಿತು ಸಲಹೆ ನೀಡಿದ್ದಾರೆ.

ಪ್ರಭಾಕರ್ ಕೋರೆ ಮಾತನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಗೋವಿಂದ ಕಾರಜೋಳ
ಸದ್ಯದಲ್ಲಿಯೇ ಹಿರಿಯ ಶಾಸಕ ಉಮೇಶ್ ಕತ್ತಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ನಾವು ಹಸಿದುಕೊಂಡರೂ ಪರವಾಗಿಲ್ಲ, ಮನೆಗೆ ಬಂದವರಿಗೆ ಮೊದಲು ಊಟ ಹಾಕಬೇಕು: ರಾಮದಾಸ್
ತಮಗೆ ಅಧಿಕಾರ ಮುಖ್ಯವಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರಾಗಿದ್ದು, ಅವರ ಸಾರಥ್ಯದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಾಮದಾಸ್ ಹೇಳಿದ್ದಾರೆ.

ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಟಿಕೆಟ್ ಇಲ್ಲ- ಶಾಸಕ ಉಮೇಶ್ ಕತ್ತಿ
ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಸಂಪುಟದಲ್ಲಿ ಘಟಾನುಘಟಿಗಳಿಗೆ ಸಿಗದ ಅವಕಾಶ: ಬೆಂಗಳೂರಿಗೆ ಸಿಂಹಪಾಲು!
ಸಂಪುಟದಲ್ಲಿ ಅವಕಾಶ ಸಿಕ್ಕಿದವರು ಹರ್ಷ ವ್ಯಕ್ತಪಡಿಸಿದರೆ, ಅವಕಾಶ ಸಿಗದವರು ಬೇಸರ ಹಾಗೂ ನಿರಾಸೆ ವ್ಯಕ್ತಪಡಿಸಿದ್ದಾರೆ. ರಾಜುಗೌಡ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಉಮೇಶ್ ಕತ್ತಿ ಮುಂತಾದ ಘಟಾನುಘಟಿಗಳಿಗೆ...

ಸರ್ಕಾರ ಬೀಳದಿದ್ದರೆ ಉಮೇಶ್ ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್ ಸವಾಲು
ಮುಂದಿನ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಬಿಜಡೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತೀವ್ರ ಕಿಡಿಕಾರಿದ್ದಾರೆ...

24 ಗಂಟೆಯಲ್ಲಿ ಮೈತ್ರಿ ಸರ್ಕಾರ ಪತನ: ಬಿಜೆಪಿ ಶಾಸಕ ಉಮೇಶ್ ಕತ್ತಿ
ಮೈತ್ರಿ ಸರ್ಕಾರಕ್ಕೆ ಕಂಟಕವಾಗಿದ್ದ ಸಂಪುಟ ಪುನಾರಚನೆ ನಂತರ ತಣ್ಣಗಾಗಬೇಕಿದ್ದ ಅತೃಪ್ತರ ಶಮನ ಇದೀಗ ಇನ್ನು ಜಾಸ್ತಿಯಾಗಿದ್ದು ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ: ಬಿಜೆಪಿ ನಾಯಕರಲ್ಲಿ ಇರಿಸುಮುರುಸು
ಲಿಂಗಾಯತ ಸಮಾವೇಶದಲ್ಲಿ ತಮ್ಮನ್ನು ಭಾಗವಹಿಸಲು ಪಕ್ಷದ ಹಿರಿಯ ಮುಖಂಡರು ಬಿಡುತ್ತಿಲ್ಲ ಎಂದು ....

ಬಿಜೆಪಿ ಕೋರ್ ಕಮಿಟಿ ಸಭೆಗೆ ಹಾಜರಾಗದ ಜಾರಕಿಹೊಳಿ, ಉಮೇಶ್ ಕತ್ತಿ: ಬಿಎಸ್ ವೈ ಅಸಮಾಧಾನ
ಬೆಳಗಾವಿ ತಾಲೂಕಿನ ಹಳಗಾ ಗ್ರಾಮದಲ್ಲಿ ನಡೆದ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆಗೆ ಉಮೇಶ್ ಕತ್ತಿ ಮತ್ತು ಬಾಲಚಂದ್ರ ಜಾರಕಿಹೊಳಿ ಗೈರಾಗಿದ್ದರು. ಇದರಿಂದ ...

