ದೇಶಉತ್ತರ ಪ್ರದೇಶ: ಉಮೇಶ್ ಪಾಲ್ ಹತ್ಯೆ ಆರೋಪಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವು
ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಕೊಲೆಯಾದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಅವರ ಸಹಾಯಕ ನಫೀಸ್ ಬಿರಿಯಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.