ದೇಶಉಮೇಶ್ ಪಾಲ್ ಅಪಹರಣ ಕೇಸು: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ
2006 ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್, ದಿನೇಶ್ ಪಾಸಿ ಮತ್ತು ಖಾನ್ ಸೌಲತ್ ಹನೀಫ್ ಅವರನ್ನು ಅಪರಾಧಿಗಳೆಂದು ಇಲ್ಲಿನ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿರುದ್ಧ ವಿಚಾರಣೆ ನಡೆಸುವ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.