ದೇಶಉಮೇಶ್ ಪಾಲ್ ಹತ್ಯೆಯಲ್ಲಿ ಉಳಿದಿರುವ ಏಕೈಕ ಆರೋಪಿ ಗುಡ್ಡು ಮುಸ್ಲಿಂ ಕರ್ನಾಟಕದಲ್ಲಿ ಪತ್ತೆ, ಎನ್ಕೌಂಟರ್ ಭೀತಿ!
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಬದುಕುಳಿದಿರುವ ಏಕೈಕ ದಾಳಿಕೋರ ಗುಡ್ಡು ಮುಸ್ಲಿಂ. ಉಮೇಶ್ ಪಾಲ್ ಹತ್ಯೆ ವೇಳೆ ಗುಡ್ಡು ಮುಸ್ಲಿಂ ಕಚ್ಚಾ ಬಾಂಬ್ಗಳನ್ನು ಎಸೆದಿದ್ದು ನಂತರ ಏಳು ಜನರ ತಂಡ ಗುಂಡಿಕ್ಕಿ ಹತ್ಯೆ ಮಾಡಿತ್ತು.