ದೇಶಉಮೇಶ್ ಪಾಲ್ ಹತ್ಯೆ ಆರೋಪಿ ಅರ್ಬಾಜ್ನನ್ನು ಎನ್ಕೌಂಟರ್ ಮಾಡಿದ ಯುಪಿ ಪೊಲೀಸರು!
2005ರಲ್ಲಿ ನಡೆದ ಬಿಎಸ್ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಎಂಬಾತನನ್ನು ಕಳೆದ ಫೆಬ್ರವರಿ 24ರಂದು ಹತ್ಯೆಗೈದಿದ್ದ ಆರೋಪಿಗಳಲ್ಲಿ ಒಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಇಂದು ಎನ್ಕೌಂಟರ್ ಮಾಡಿದ್ದಾರೆ.