Umesh Yadav

ಕ್ರಿಕೆಟಿಗ ಉಮೇಶ್ ಯಾದವ್ ಮನೆ ಮೇಲೆ ಕಳ್ಳರ ದಾಳಿ, ಹಣ, ದುಬಾರಿ ಮೊಬೈಲ್ ಗಳ ಕಳವು
ಖ್ಯಾತ ಕ್ರಿಕೆಟಿಗ ಉಮೇಶ್ ಯಾದವ್ ಅವರ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದು, ಮನೆಯಲ್ಲಿ ನಗದು ಮತ್ತು 2 ದುಬಾರಿ ಮೊಬೈಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ವೇಗಿ ಉಮೇಶ್ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ, 9 ವಿಕೆಟ್ ನಷ್ಟಕ್ಕೆ 256 ರನ್
ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಾಟ ಅಂತ್ಯಕ್ಕೆ ಆಸ್ಟ್ರೇಲಿಯಾ 9 ವಿಕೆಟ್ ಕಳೆದುಕೊಂಡು 256 ರನ್ ಗಳಿಸಿದೆ...

2ನೇ ಏಕದಿನ ಪಂದ್ಯ: ಕಿವೀಸ್ ಪಡೆಗೆ ಆರಂಭಿಕ ಆಘಾತ ನೀಡಿದ ಉಮೇಶ್ ಯಾದವ್
ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ವಿಲಿಯಮ್ಸನ್ ಪಡೆಗೆ ಆರಂಭಿಕ ಆಘಾತ ನೀಡಿದೆ.

ಕೊನೆಯ ಎರಡು ಏಕದಿನ ಪಂದ್ಯದಲ್ಲಿ ಉಮೇಶ್ ಬದಲು ರಾಜ್ಯದ ಅರವಿಂದ್ ಗೆ ಸ್ಥಾನ
ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ಆಡಲು ಕರ್ನಾಟಕದ ವೇಗಿ ಶ್ರೀನಾಥ್ ಅರವಿಂದ್ ಅವರು ಸ್ಥಾನ ಪಡೆದಿದ್ದಾರೆ...

ಡೇವಿಡ್ ವಾರ್ನರ್ ವಿಕೆಟ್ ಮಹತ್ವದ್ದಾಗಿತ್ತು: ಉಮೇಶ್
ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಪಂದ್ಯಶ್ರೇಷ್ಠ ಗೌರವ..

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಹೈದರಾಬಾದ್‍ಗೆ ಸೋಲು
ಕಳಪೆ ಬ್ಯಾಟಿಂಗ್ ಪ್ರದರ್ಶನದ ಹಿನ್ನೆಲೆಯಲ್ಲಿ ಸನ್‍ರೈಸರ್ಸ್ ಹೈದರಾಬಾದ್ ತಂಡ, ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್‍ರೈಡರ್ಸ್ ವಿರುದ್ಧ 35 ರನ್‍ಗಳ ಹೀನಾಯ ಸೋಲು ದಾಖಲಿಸಿತು.

ನಾನು ಉಮೇಶ್ ಯಾದವ್ ನ ದೊಡ್ಡ ಅಭಿಮಾನಿ: ಸ್ಟೇಯ್ನ್
ಸನ್ ರೈಸರ್ಸ್ ತಂಡದ ವೇಗಿ ಡೇಲ್ ಸ್ಟೇಯ್ನ್ ಅವರು, ನಾನು ಉಮೇಶ್ ಯಾದವ್ ಅವರ ದೊಡ್ಡ ಅಭಿಮಾನಿ ಮತ್ತು ಮುಂದಿನ ವರ್ಷಗಳಲ್ಲಿ ಉಮೇಶ್

