ದೇಶಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಗೆ ಅಂಪೈರ್ ಸಾವು, 15-20 ಆಟಗಾರರಿಗೆ ಗಾಯ!
ಆಟಗಾರರು ಮತ್ತು ಪ್ರೇಕ್ಷಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ಥಳದಿಂದ ಓಡಿದ್ದಾರೆ. ಆದರೆ, ದಾಳಿಯಲ್ಲಿ ಗುಪ್ತಾ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.