ಕ್ರಿಕೆಟ್ಅಫ್ಘಾನಿಸ್ಥಾನ ವಿರುದ್ಧದ ಪಂದ್ಯ: ಭಾರತದ ಗೆಲುವಿಗೆ ಮುಳುವಾದ ಅಂಪೈರ್ ವೈಫಲ್ಯದ ಬಗ್ಗೆ ಧೋನಿ ಹೇಳಿದ್ದು?
ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ.