ರಾಜ್ಯಹಜ್ ಯಾತ್ರಿಕರ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಸಚಿವ ಜಮೀರ್ ಅಹ್ಮದ್
ಹಜ್ ಯಾತ್ರಿಗಳ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.