Umran Malik

ವೇಗದ ಬೌಲಿಂಗ್; ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲ್ಲಿಕ್, ಮುಂದಿನ ಗುರಿ ಶೊಯೆಬ್ ಅಖ್ತರ್!!
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಟೀಂ ಇಂಡಿಯಾ ವೇಗಿ ಜಮ್ಮು ಎಕ್ಸ್ ಪ್ರೆಸ್ ಖ್ಯಾತಿಯ ಉಮ್ರಾನ್ ಮಲ್ಲಿಕ್ ತಮ್ಮ ವೇಗದ ಬೌಲಿಂಗ್ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಗಂಟೆಗೆ 161 ಕಿ.ಮಿ ವೇಗದಲ್ಲಿ ಬೌಲಿಂಗ್?; ಶೊಯೆಬ್ ಅಖ್ತರ್ ದಾಖಲೆ ಮುರಿಯುವ ಕುರಿತು ಭಾರತದ ವೇಗಿ ಉಮ್ರಾನ್ ಮಲ್ಲಿಕ್ ಹೇಳಿದ್ದೇನು?
ಭಾರತದ ವೇಗದ ಬೌಲಿಂಗ್ ಸೆನ್ಸೇಷನ್ ಉಮ್ರಾನ್ ಮಲ್ಲಿಕ್ ಪಾಕಿಸ್ತಾನದ ವೇಗಿ ರಾವಲ್ಪಿಂಡಿ ಎಕ್ಸ್ ಪ್ರೆಸ್ ಶೊಯೆಬ್ ಅಖ್ತರ್ ಅವರ ವೇಗದ ಬೌಲಿಂಗ್ ದಾಖಲೆ ಮುರಿಯುವ ಕುರಿತು ಮಾತನಾಡಿದ್ದಾರೆ.

ಟಿ-20 ವಿಶ್ವಕಪ್: ಉಮ್ರಾನ್ ಮಲಿಕ್ ಭಾರತದ ನೆಟ್ ಬೌಲರ್
ಇಂಡಿಯನ್ ಪ್ರೀಮಿಯರ್ (ಐಪಿಎಲ್) 2021 ರಲ್ಲಿ ತನ್ನ ವೇಗದ ಬೌಲಿಂಗ್ ನಿಂಧ ಎಲ್ಲರನ್ನೂ ಅಚ್ಚರಿಗೊಳಿಸಿದ ಉಮ್ರಾನ್ ಮಲಿಕ್, ಟಿ-20 ವಿಶ್ವಕಪ್ ಗಾಗಿ ಭಾರತ ತಂಡದ ನೆಟ್ ಬೌಲರ್ ಆಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಉಳಿಯುವಂತೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

