ವಿದೇಶನಮಸ್ತೆ ಹೇಳುವ ಮೂಲಕ ವಿಶ್ವಸಂಸ್ಥೆಗೆ ವಿದಾಯ ಹೇಳಿದ ಸಯ್ಯದ್ ಅಕ್ಬರುದ್ದೀನ್
ವಿಶ್ವ ಸಂಸ್ಥೆಯಲ್ಲಿ ಭಾರತದ ಗೌರವ ಹಾಗೂ ಪ್ರತಿಷ್ಠೆಯನ್ನು ಮತ್ತಷ್ಟು ಮತ್ತಷ್ಟು ಹೆಚ್ಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಿ ಜಗತ್ತಿನ ಗಮನ ಸೆಳೆದಿದ್ದ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಗುರುವಾರ ಸೇವೆಯಿಂದ ನಿವೃತ್ತಿಗೊಂಡರು.