ಸಿನಿಮಾ ಸುದ್ದಿವಿಶ್ವಸಂಸ್ಥೆ ಮಂಡಳಿ ವಾರ್ಷಿಕ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು, ಕಾರಣವೇನು?
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.