ರಾಜಕೀಯಈ ಸರ್ಕಾರದಲ್ಲಿ ನೌಕರಿ ಬೇಕೆಂದರೆ ಯುವಕರು ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು; ಇದು ಲಂಚ-ಮಂಚದ ಸರ್ಕಾರ: ಪ್ರಿಯಾಂಕ್ ಖರ್ಗೆ
ಇವತ್ತು ಯುವಕರಿಗೆ ಕೆಲಸ, ನೌಕರಿ ಸಿಗಬೇಕೆಂದರೆ ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು ಎಂಬ ಸ್ಥಿತಿ ನಿರ್ಮಾಣವಾಗಿದೆ. ಇದು ಲಂಚ-ಮಂಚದ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಬಿಜೆಪಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.