Un happy

ಕರೆಯದ ಕಾರ್ಯಕ್ರಮಕ್ಕೆ ಹೆಂಗಪ್ಪ ಬರಲಿ; ಪಿತೂರಿ ಮಾಡುವುದನ್ನು ಬಿಟ್ಟು ಬೆಳೆಯುವವರನ್ನು ಪ್ರೋತ್ಸಾಹಿಸಿ: ಜೆ.ಸಿ ಮಾಧುಸ್ವಾಮಿ
2023ರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸೋತ ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದ, ಮಾಧುಸ್ವಾಮಿ ಇದೀಗ ಏಕಾಏಕಿ ಪ್ರತ್ಯಕ್ಷರಾಗಿ ಸ್ವಪಕ್ಷದ ನಾಯಕರ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕೆ ಬೇಕು?: ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದ ಅಸಮಾಧಾನ!
ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು.

ಮೋದಿ ಸ್ವಾಗತಕ್ಕೂ ಮುನ್ನ ಕಟೀಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ: ಸಂಸದರ ವಿರುದ್ಧ ಅಸಮಾಧಾನ!
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇನ್ನೊಂದು ಅವಧಿಗೆ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ‘ಹಿಂದುತ್ವ’ ಕಾರ್ಯಕರ್ತರು ಅಭಿಯಾನ ನಡೆಸುತ್ತಿದ್ದಾರೆ.

