Un health

ಅನಾರೋಗ್ಯ, ವೈದ್ಯರ ನಿಗಾವಣೆಯಲ್ಲಿ ಬ್ರಿಟನ್ ರಾಣಿ ಎಲಿಜಬೆತ್!
ಅನಾರೋಗ್ಯಕ್ಕೀಡಾಗಿರುವ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಸ್ಕಾಟ್ಲೆಂಡ್ ನ ಬಲ್ ಮೊರಲ್ ಕ್ಯಾಸಲ್ ನಿವಾಸದಲ್ಲಿ ವೈದ್ಯರ ನಿಗಾವಣೆಯಲ್ಲಿರುವುದಾಗಿ ಬಕಿಂಗ್ ಹ್ಯಾಮ್ ಅರಮನೆ ತಿಳಿಸಿದೆ.

ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ: ವದಂತಿಗಳಿಗೆ ತೆರೆ ಎಳೆದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇವೆಲ್ಲಾ ಸುಳ್ಳು. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ಅಮಿತ್ ಶಾ ಹೇಳುವ ಮೂಲಕ ತಮ್ಮ ಆರೋಗ್ಯ ಕುರಿತು ಎದಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.

ದೆಹಲಿಗೆ ಆಗಮಿಸದಂತೆ ಅಭಿಮಾನಿಗಳು,ಕಾರ್ಯಕರ್ತರಿಗೆ ಡಿಕೆ ಸುರೇಶ್ ಮನವಿ
ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿ. ಕೆ. ಸುರೇಶ್ ಮನವಿ ಮಾಡಿದ್ದಾರೆ.

ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ - ಸ್ಟಾಲಿನ್
ಜ್ವರದಿಂದ ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ.

