ವಿದೇಶಗಾಜಾದಲ್ಲಿ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆ ಮೇಲೆ ಇಸ್ರೇಲ್ ದಾಳಿ; 15 ಮಂದಿ ಸಾವು
ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.