UN Security Council

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂಸದಸ್ಯ ರಾಷ್ಟ್ರಗಳ ಪರಿಷ್ಕರಣೆಗೆ ಬ್ರಿಟನ್ ಪಟ್ಟು, ಭಾರತ, ಬ್ರೆಜಿಲ್, ಜರ್ಮನಿ ಸೇರ್ಪಡೆಗೆ ಆಗ್ರಹ
ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂಸದಸ್ಯ ರಾಷ್ಟ್ರಗಳ ಪರಿಷ್ಕರಣೆಗೆ ಬ್ರಿಟನ್ ಪಟ್ಟು ಹಿಡಿದಿದ್ದು, ಭಾರತ, ಬ್ರೆಜಿಲ್, ಜರ್ಮನಿ ದೇಶಗಳಿಗೆ ಖಾಯಂ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಭಾರತಕ್ಕೆ ಫ್ರಾನ್ಸ್ ಬೆಂಬಲ, 3 ದೇಶಗಳ ಖಾಯಮತಿಗೆ ಬಿಗಿ ಪಟ್ಟು!
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡುವ ಕುರಿತು ಭಾರತಕ್ಕೆ ಫ್ರಾನ್ಸ್ ಬೆಂಬಲ ನೀಡಿದ್ದು, ಭಾರತ ಮಾತ್ರವಲ್ಲದೇ ಜರ್ಮನಿ, ಬ್ರೆಜಿಲ್ ಮತ್ತು ಜಪಾನ್ ದೇಶಗಳ ಖಾಯಂ ಸದಸ್ಯ ಉಮೇದುವಾರಿಕೆಯನ್ನು ಫ್ರಾನ್ಸ್ ಬೆಂಬಲಿಸುತ್ತದೆ ಎಂದು ಹೇಳಿದೆ.

ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ
ಅಫ್ಘಾನಿಸ್ತಾನ ದೇಶವನ್ನು ತಾಲಿಬಾನ್ ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಇಪ್ಪತ್ತು ವರ್ಷಗಳ ಬಳಿಕ ಅಧಿಕಾರಕ್ಕೆ ಮರಳಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 16ರಂದು ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ...

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸುವ ಚೀನಾ ಪ್ರಯತ್ನ: ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸುವ ಚೀನಾದ ಪ್ರಯತ್ನಕ್ಕೆ ಭಾರತ ಗುರುವಾರ ತಿರುಗೇಟು ನೀಡಿದ್ದು ದೇಶದ ಆಂತರಿಕ ವ್ಯವಹಾರಗಳಲ್ಲಿ ಚೀನಾದ ಮಧ್ಯ ಪ್ರವೇಶವನ್ನು ದೃಢವಾಗಿ ತಿರಸ್ಕರಿಸುವುದಾಗಿ ಹೇಳಿದೆ.

ಜೂನ್ 17ಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಚುನಾವಣೆ, ಭಾರತಕ್ಕೆ ಖಾಯಂ ಅಲ್ಲದ ಸ್ಥಾನ ಪಕ್ಕಾ
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ತಾತ್ಕಾಲಿಕ ಕಾರ್ಯಕ್ರಮದ ಪ್ರಕಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಐದು ಖಾಯಂ ಸದಸ್ಯರ ಚುನಾವಣೆ ಜೂನ್ 17 ರಂದು ನಡೆಯಲಿದೆ.

ಭಾರತಕ್ಕೆ ಪ್ರತಿಸ್ಪರ್ಧಿಯೇ ಇಲ್ಲ, ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮತ್ತೆ ಭಾರತ!
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಐದು ತಾತ್ಕಾಲಿಕ ಸದಸ್ಯತ್ವಕ್ಕಾಗಿ ಜೂನ್ 17 ರಂದು ಚುನಾವಣೆ ನಡೆಸಲು ವಿಶ್ವಸಂಸ್ಥೆ ನಿರ್ಧರಿಸಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಕಾಶ್ಮೀರ ಕುರಿತು ರಹಸ್ಯ ಸಭೆ
ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷರ ಎದುರು ಕಾಶ್ಮೀರ ವಿವಾದ ಪ್ರಸ್ತಾಪಿಸಿದ ಪಾಕಿಸ್ತಾನ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷರ ಮುಂದೆ ಕಾಶ್ಮೀರ ವಿವಾದವನ್ನು ಪಾಕಿಸ್ತಾನ ಪ್ರಸ್ತಾಪಿಸಿದೆ.

ಉತ್ತರ ಕೊರಿಯಾ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಬಂಧ: ಯುದ್ಧದ ಕೃತ್ಯ ಎಂದು ಸರ್ವಾಧಿಕಾರಿ ಟೀಕೆ
ಸರಣಿ ಕ್ಷಿಪಣಿ ಪರೀಕ್ಷೆಗಳ ಮೂಲಕ ವಿಶ್ವಸಂಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಬಂಧನೆಗೆ ಗುರಿಯಾಗಿರುವ ಉತ್ತರ ಕೊರಿಯಾ ಇದೀಗ ವಿಶ್ವಸಂಸ್ಥೆಯ ನಡೆಯನ್ನು ಟೀಕಿಸಿದ್ದು, ಇದು ಯುದ್ಧದ ಕೃತ್ಯ ಎಂದು ಟೀಕಿಸಿದೆ.

