ರಾಜ್ಯಹೆಬ್ಬೆಟ್ಟು ಒತ್ತಿಸಿಕೊಳ್ಳುವುದು ಅನುಭವದಿಂದ ಬಂದಿರಬೇಕು; ಕುಮಾರಸ್ವಾಮಿ ಘನತೆ, ಅನುಭವಕ್ಕೆ ತಕ್ಕಂತೆ ಮಾತಾಡಲಿ: ಡಿ.ಕೆ ಶಿವಕುಮಾರ್
ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ ಅವರ ಕುರಿತು ಎಚ್.ಡಿ ಕುಮಾರಸ್ವಾಮಿ ಅವರು ಸತ್ಯ ಮುಚ್ಚಿಡುತ್ತಿದ್ದಾರೆ, ಹೆಬ್ಬೆಟ್ಟು ಒತ್ತಿಸಿಕೊಳ್ಳುತ್ತಿದ್ದಾರೆ ಎಂದು ಮಾಡಿರುವ ಆರೋಪಕ್ಕೆ ಡಿಸಿಎಂ ಕಿಡಿಕಾರಿದರು.