ದೇಶಉನಾ ಘಟನೆ: ರಾಹುಲ್ ಗಾಂಧಿ ಬರುತ್ತಾರೆಂದು ಡಿಸ್ ಚಾರ್ಜ್ ಆಗಿದ್ದ ಸಂತ್ರಸ್ತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿದರು!
ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಲ್ಲೆಗೊಳಗಾದ ಸಂತ್ರಸ್ತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೂ ರಾಹುಲ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ.