ರಾಜ್ಯಹೆಚ್ ಎಂಎಸ್ ಸಂಸ್ಥೆಗೂ ಯುನಾನಿ ಮೆಡಿಕಲ್ ಕಾಲೇಜಿಗೂ ಸಂಬಂಧವಿಲ್ಲ: ತುಮಕೂರಿನ ಮಾಜಿ ಶಾಸಕ ಸ್ಪಷ್ಟನೆ
ನಗರದ ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯನ್ನು ಕೇಂದ್ರ ತನಿಖಾ ತಂಡ(NIA)ದವರು ಬಂಧಿಸಿದ್ದಾರೆ ಎಂಬ ವದಂತಿಯಿದೆ. ಯುನಾನಿ ಮೆಡಿಕಲ್ ಕಾಲೇಜು 15 ವರ್ಷಗಳ ಹಿಂದೆ ಹೆಚ್ ಎಂಎಸ್ ವಿದ್ಯಾಸಂಸ್ಥೆಯಿಂದ ಮುಂಬೈಯ ಐಡಳಿತ ಮಂಡಳಿಗೆ ಮಾರಾಟ ಮಾಡಿದ್ದೆವು ಎಂದು ತುಮಕೂರಿನ ಮಾಜಿ ಶಾಸಕ ಸ್ಪಷ್ಟೀಕರಣ ನೀಡಿದ್ದಾರೆ.